ಮಂಡ್ಯದಲ್ಲಿ ಮೋದಿ ಮೇನಿಯಾ;ಜೆಡಿಎಸ್‌ ಕೋಟೆಯಲ್ಲಿ ಮೋದಿ ಮತಬೇಟೆ

ಮಂಡ್ಯದಲ್ಲಿ ಮೋದಿ ಮೇನಿಯಾ;ಜೆಡಿಎಸ್‌ ಕೋಟೆಯಲ್ಲಿ ಮೋದಿ ಮತಬೇಟೆ

Published : Mar 12, 2023, 10:39 AM IST

ಪ್ರಧಾನಿ ನರೇಂದ್ರ ಮೋದಿಯವರ ಸ್ವಾಗತಕ್ಕೆ ಸಕ್ಕರೆ ಜಿಲ್ಲೆ ಮಂಡ್ಯ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. 

ಪ್ರಧಾನಿ ನರೇಂದ್ರ ಮೋದಿಯವರ ಸ್ವಾಗತಕ್ಕೆ ಸಕ್ಕರೆ ಜಿಲ್ಲೆ ಮಂಡ್ಯ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಮಂಡ್ಯದ ಹೃದಯ ಭಾಗದಲ್ಲಿ ಹಾದುಹೋಗಿರುವ ಬೆಂಗಳೂರು-ಮೈಸೂರು ಹೆದ್ದಾರಿ ಸಂಪೂರ್ಣ ಕೇಸರೀಮಯವಾಗಿದೆ. ಪ್ರವಾಸಿ ಮಂದಿರದ ಮುಂಭಾಗದಿಂದ ನಂದಾ ಚಿತ್ರಮಂದಿರದವರೆಗೆ ರೋಡ್‌ ಶೋ ನಡೆಸಲಿರುವ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಗೆ ದರ್ಶನ ನೀಡಲಿದ್ದಾರೆ. ಹೆದ್ದಾರಿ ಮೂಲಕ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಲೋಕಾರ್ಪಣೆ, ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಪ್ರಧಾನಿ . 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?