ಮಂಡ್ಯ, ಧಾರವಾಡಕ್ಕೆ ನರೇಂದ್ರ ಮೋದಿ ಆಗಮನ, ಕರ್ನಾಟಕದಲ್ಲಿ ಪ್ರಧಾನಿ ಸಂಚಲನ!

ಮಂಡ್ಯ, ಧಾರವಾಡಕ್ಕೆ ನರೇಂದ್ರ ಮೋದಿ ಆಗಮನ, ಕರ್ನಾಟಕದಲ್ಲಿ ಪ್ರಧಾನಿ ಸಂಚಲನ!

Published : Mar 11, 2023, 11:33 PM IST

ಧ್ರುವನಾರಾಯಣ ಅಗಲಿಗೆ ನಾಯಕರ ಕಣ್ಣೀರು, ಬೆಂಗಳೂರು ಮೈಸೂರು ಹೆದ್ದಾರಿ ಕ್ರಿಡಿಟ್ ಯಾರಿಗೆ? ಜನರು ತೀರ್ಮಾನಿಸಲಿ ಎಂದ ಬೊಮ್ಮಾಯಿ, ನಾಳೆ ಪ್ರಧಾನಿ ಮೋದಿ ಕರ್ನಾಟಕಕ್ಕೆ ಆಗಮನ, ಹತ್ತು ಹಲವು ಕಾರ್ಯಕ್ರಮ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ಮಾರ್ಚ್ 12ಕ್ಕೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಮೈಸೂರು ಬೆಂಗಳೂರು ಹೆದ್ದಾರಿ ಉದ್ಘಾಟನೆ, ಧಾರವಾಡದ ಐಐಟಿ ಕಾಲೇಜು ಉದ್ಧಾಟನೆ, ವಿಶ್ವದ ಅತೀ ಉದ್ದದ ರೈಲು ಪ್ಲಾಟ್‌ಫಾರ್ಮ್ ಉದ್ಘಾಟನೆ ಸೇರಿದಂತೆ ಹತ್ತು ಹಲವು ಯೋಜನೆಳಿಗೆ ಚಾಲನೆ ನೀಡಲಿದ್ದಾರೆ. ಮೈಸೂರಿಗೆ ಆಗಮಿಸಿರುವ ಮೋದಿ ಬಳಿಕ ಮಂಡ್ಯದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಗೆಜ್ಜಲಗೆರೆಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಬಳಿಕ ಧಾರವಾಡಕ್ಕೆ ತೆರಳಲಿರುವ ಮೋದಿ ಹಲವು ಯೋಜನೆ ಉದ್ಘಾಟಿಸಲಿದ್ದಾರೆ.  ಇದರ ನಡುವೆ ಮೈಸೂರು ಬೆಂಗಳೂರು ಹೆದ್ದಾರಿ ಕ್ರಿಡಿಟ್ ಪಡೆಯಲು ಕಾಂಗ್ರೆಸ್ ಹಾಗೂ ಜೆಡಿಎಸ್ ತುದಿಗಾಲಲ್ಲಿ ನಿಂತಿದೆ. ಈ ಹೆದ್ದಾರಿ ನಾವು ಆರಂಭಿಸಿದ ಯೋಜನೆ, ಬಿಜೆಪಿ ಸರ್ಕಾರ ಇದೇ ಯೋಜನೆಯನ್ನು ವಿಸ್ತರಿಸಿದದಾರೆ ಅಷ್ಟೆ. ಇದರ ಶ್ರೇಯಸ್ಸು ನಮಗೆ ಸಲ್ಲಬೇಕು ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಹಗ್ಗಜಗ್ಗಾಟ ನಡೆಸುತ್ತಿದೆ.

23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
Read more