PM Narendra Modi: 21 ವರ್ಷದಲ್ಲಿ ಒಂದೂ ಸೋಲು ಕಾಣದ ಗೆಲುವಿನ ಸರದಾರ!

PM Narendra Modi: 21 ವರ್ಷದಲ್ಲಿ ಒಂದೂ ಸೋಲು ಕಾಣದ ಗೆಲುವಿನ ಸರದಾರ!

Published : Oct 08, 2022, 01:07 PM IST

ನರೇಂದ್ರ ಮೋದಿ ಗುಜರಾತ್‌ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿ 21 ವರ್ಷಗಳು ಕಳೆದಿವೆ. ಅಂದಿನಿಂದ ಈವರೆಗೂ ಪ್ರಧಾನಿ ಮೋದಿ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದಾರೆ. ಈ ಕುರಿತು ಇಲ್ಲಿದೆ ವಿವರ..

ಅಕ್ಟೋಬರ್ 7, 2001 ರಂದು ಅಂದರೆ 21 ವರ್ಷಗಳ ಹಿಂದೆ ನರೇಂದ್ರ ಮೋದಿ ಗುಜರಾತ್ ಸಿಎಂ ಆಗಿ ಮೊದಲ ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅಂದಿನಿಂದ ಈ ಕ್ಷಣದವರೆಗೂ ಪ್ರಧಾನಿ ಮೋದಿ ಅವರ ವಿಜಯಯಾತ್ರೆ ನಿಂತಿಲ್ಲ. ನಿಲ್ಲೋ ಲಕ್ಷಣವೂ ಕಾಣ್ತಾ ಇಲ್ಲ. ಮೋದಿ ಅವರು ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದಾರೆ. ಹೋದಲ್ಲೆಲ್ಲಾ ಗೆಲ್ತಲೇ ಇರೋ ಮೋದಿ ಅವರ ಸ್ಟ್ರಾಟಜಿ ಎಂಥದ್ದು ಗೊತ್ತಾ..? ಅದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ. ಪ್ರಧಾನಿಯಾಗಿ 8 ವರ್ಷ.. 4 ತಿಂಗಳಿಗೂ ಹೆಚ್ಚು ಕಾಲವಾಗಿದೆ. ಒಟ್ಟಾರೆ 21 ವರ್ಷದಲ್ಲಿ  ಒಂದೂ ಸೋಲು ಕಾಣದ ಗೆಲುವಿನ ಸರದಾರನಾಗಿದ್ದು, ಯಾರೂ ಮಾಡದ ಸಾಧನೆ ಮಾಡಿದ ವಿಶ್ವನಾಯಕ ಎನಿಸಿಕೊಂಡಿದ್ದಾರೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more