ಮೈಕ್ರೋಫೈನಾನ್ಸ್ ಹಾವಳಿಗೆ ಬ್ರೇಕ್ ಹಾಕಲು ಮುಂದಾದ ಪೊಲೀಸರು | Microfinance Harassment | Kannada News

Published : Feb 20, 2025, 04:01 PM IST

ವಿಜಯಪುರದಲ್ಲಿ ಹೆಚ್ಚಾದ ಮೈಕ್ರೋಫೈನಾನ್ಸ್ ಹಾವಳಿ. ಬೆಳ್ಳಂಬೆಳಿಗ್ಗೆ ಮೈಕ್ರೋಫೈನಾನ್ಸ್ ಮಾಲಿಕರಿಗೆ ಬಿಗ್ ಶಾಕ್. ಮೈಕ್ರೋಫೈನಾನ್ಸ್ ಹಾವಳಿಗೆ ಬ್ರೇಕ್ ಹಾಕಲು ಮುಂದಾದ ಪೊಲೀಸರು. ಮೈಕ್ರೋಫೈನಾನ್ಸ್ ಗಳ ಮಾಲೀಕರ ಮನೆ ಮೇಲೆ ಪೋಲಿಸ್ ರ ದಾಳಿ. ವಿಜಯಪುರ ನಗರ ಸೇರಿ ಜಿಲ್ಲೆಯ ಹಲವೆಡೆ ಪೋಲಿಸ್ ರ ದಾಳಿ. ಅಕ್ರಮ ಬಡ್ಡಿ, ಮೀಟರ್ ಬಡ್ಡಿ ದಂಧೆಕೋರರಿಗೆ ಪೋಲಿಸ್ ರ ಬಿಗ್ ಶಾಕ್. ಮೈಕ್ರೋಫೈನಾನ್ಸ್ ನ ಮಾಲೀಕರ ಮನೆಗಳ ಮೇಲೆ ದಾಳಿ ನಡೆಸಿ ಪೊಲಿಸ್ ರಿಂದ ಪರಿಶೀಲನೆ. ಜಿಲ್ಲೆಯಲ್ಲಿ ಮೈಕ್ರೋಫೈನಾನ್ಸ್ ನ ಕಿರುಕುಳಕ್ಕೆ ಬೇಸತ್ತಿರುವ ಬಡ ಜನರು. ಎಸ್ಪಿ ಲಕ್ಷ್ಮಣ ನಿಂಬರಗಿ ಆದೇಶದಿಂದ ನಡೆದಿರುವ ದಾಳಿ Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more