ನಾಳೆ ಪ್ರಧಾನಿ ಮೋದಿ ರೋಡ್‌ ಶೋ ಹಿನ್ನೆಲೆ: ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಪೊಲೀಸರಿಂದ ನೋಟಿಸ್‌

ನಾಳೆ ಪ್ರಧಾನಿ ಮೋದಿ ರೋಡ್‌ ಶೋ ಹಿನ್ನೆಲೆ: ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಪೊಲೀಸರಿಂದ ನೋಟಿಸ್‌

Published : May 05, 2023, 04:02 PM IST

ಶನಿವಾರ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್​ ಶೋ ನಡೆಯಲಿದ್ದು, ಇದಕ್ಕೂ ಮುನ್ನ ಈ ಹಾದಿಯಲ್ಲಿರುವ ಮನೆಗಳಿಗೆ ಹಾಗೂ ಅಪಾರ್ಟ್​ಮೆಂಟ್​ ನಿವಾಸಿಗಳಿಗೆ ಪೊಲೀಸರು ನೋಟಿಸ್​ ನೀಡಿದ್ದಾರೆ.

ಬೆಂಗಳೂರು: ನಾಳೆ ಪ್ರಧಾನಿ ಮೋದಿ ರೋಡ್ ಶೋ ಇದ್ದು, ಈ ಹಿನ್ನೆಲೆ ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಪೊಲೀಸರು ನೋಟಿಸ್‌ ಕೊಟ್ಟಿದ್ದಾರೆ. ಮನೆಗಳ ಬಾಲ್ಕನಿ, ಟೆರೇಸ್‌ ಮೇಲೆ ನಿಂತು ರೋಡ್‌ ಶೋ ನೋಡುವಂತಿಲ್ಲ. ಮೋದಿ ರ್ಯಾಲಿ  ಮುಗಿಯುವವರೆಗೆ ಜನರು ಅಪಾರ್ಟ್‌ಮೆಂಟ್‌ನಿಂದ ತಮ್ಮ ವಾಹನಗಳನ್ನು ಹೊರಗೆ ತೆಗೆಯುವಂತಿಲ್ಲ. ಕಟ್ಟಡದ ಒಳಗೆ ಮತ್ತು ಹೊರಗೆ ಹೋಗುವ ಮಾರ್ಗವನ್ನು ಬಂದ್‌ ಮಾಡಬೇಕು. ಅಲ್ಲದೇ ಅಪಾರ್ಟ್‌ಮೆಂಟ್‌ ಒಳಗೆ ಅಪರಿಚಿತ ವ್ಯಕ್ತಿಗಳಿಗೆ  ಪ್ರವೇಶ ನೀಡಬಾರದು. ಇನ್ನೂ ರ್ಯಾಲಿ ನೋಡಬಯಸುವವರು ನಿಗದಿತ ಸ್ಥಳಕ್ಕೆ ಬಂದು ನೋಡಬಹುದಾಗಿದೆ. ಮೋದಿ ಅವರ ಭದ್ರತೆ ದೃಷ್ಟಿಯಿಂದ ಪೊಲೀಸರ ಜೊತೆ ಸಹಕರಿಸುವಂತೆ ನಿವಾಸಿಗಳಿಗೆ ಮನವಿ ಮಾಡಲಾಗಿದೆ. ಪುಟ್ಟೇನಹಳ್ಳಿ ಪೊಲೀಸರು ಜೆ.ಪಿ ನಗರ ನಿವಾಸಿಗಳಿಗೆ ನೋಟಿಸ್‌ ಜಾರಿ ಮಾಡಿದ್ದಾರೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!