ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ಶಾಸಕರ ಕೊಠಡಿಗೆ ಪೊಲೀಸ್ ಭದ್ರತೆ!

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ಶಾಸಕರ ಕೊಠಡಿಗೆ ಪೊಲೀಸ್ ಭದ್ರತೆ!

Published : Aug 20, 2022, 04:45 PM IST

ಆಗಸ್ಟ್ 26ಕ್ಕೆ ಮಡಿಕೇರಿ ಎಸ್‌ಪಿ ಕಚೇರಿ ಮುತ್ತಿಗೆ ಹಾಕಲು ಸಿದ್ದರಾಮಯ್ಯನವರು ಕರೆ ಕೊಟ್ಟಿದ್ದಾರೆ. ಅಲ್ಲದೇ ಮಡಿಕೇರಿ ಚಲೋ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಜೆಪಿ ಶಾಸಕರ ಕೊಠಡಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಬೆಂಗಳೂರು/ಮೈಸೂರು, (ಆ.20): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯಾದ್ಯಂತ ಬಿಜೆಪಿ ಹಾಗೂ ಪೊಲೀಸ್ ವೈಫಲ್ಯದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡಿದೆ.

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆಯುವ exclusive ವಿಡಿಯೋ: ಇವನೇ ಆ ಯುವಕ!

ಇನ್ನು ಇದೇ ಆಗಸ್ಟ್ 26ಕ್ಕೆ ಮಡಿಕೇರಿ ಎಸ್‌ಪಿ ಕಚೇರಿ ಮುತ್ತಿಗೆ ಹಾಕಲು ಸಿದ್ದರಾಮಯ್ಯನವರು ಕರೆ ಕೊಟ್ಟಿದ್ದಾರೆ. ಅಲ್ಲದೇ ಮಡಿಕೇರಿ ಚಲೋ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಜೆಪಿ ಶಾಸಕರ ಕೊಠಡಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more