ಬೆಂಗಳೂರು ಗಲಭೆಗೆ ನಾನಾ ಬಣ್ಣ, ನಿಲ್ಲದ ರಾಜಕೀಯ ಕೆಸರೆರಚಾಟ

ಬೆಂಗಳೂರು ಗಲಭೆಗೆ ನಾನಾ ಬಣ್ಣ, ನಿಲ್ಲದ ರಾಜಕೀಯ ಕೆಸರೆರಚಾಟ

Published : Aug 13, 2020, 06:33 PM IST

ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ನಾನಾ ಬಣ್ಣ ಬಳಿಯಲಾಗುತ್ತಿದೆ. ಸಾಲದಕ್ಕೆ ರಾಜಕೀಯ ನಾಯಕರ ಆರೋಪ- ಪ್ರತ್ಯಾರೋಪಗಳ ಕೆಸರೆರಚಾಟ ಮುಂದುವರೆದಿದೆ. 

ಬೆಂಗಳೂರು, (ಆ.13): ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ನಾನಾ ಬಣ್ಣ ಬಳಿಯಲಾಗುತ್ತಿದೆ. ಸಾಲದಕ್ಕೆ ರಾಜಕೀಯ ನಾಯಕರ ಆರೋಪ- ಪ್ರತ್ಯಾರೋಪಗಳ ಕೆಸರೆರಚಾಟ ಮುಂದುವರೆದಿದೆ. 

ಬೆಂಗಳೂರು ಗಲಭೆಯ ಸಂಪೂರ್ಣ ಚಿತ್ರಣ

ತನ್ನ ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ಹಿಂಸಾಚಾರದಲ್ಲಿ ತೊಡಗಿಕೊಂಡಿರುವ ಜನರನ್ನು ಸಮಾಧಾನ ಪಡಿಸುವ ಪ್ರಯತ್ನ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಮತ್ತೊಂದೆಡೆ  ಗಲಭೆ ಪ್ರಕರಣಕ್ಕೆ ರಾಜಕೀಯ ಬಣ್ಣ ಹಚ್ಚಿ ಲಾಭ ಮಾಡಿಕೊಳ್ಳಲು ಬಿಜೆಪಿ ಹೊರಟಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಆರೋಪಿಸುತ್ತಿದ್ದಾರೆ.

.ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ನಿಮ್ಮ ಸುವರ್ಣ ನ್ಯೂಸ್‌ನಲ್ಲಿ ನಡೆಸಲಾದ ಪಾನೆಲ್ ಚರ್ಚೆಯಲ್ಲಿ ಯಾರೆಲ್ಲ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ನೋಡಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!