ಮಲೆನಾಡಿನಲ್ಲಿ ನಿಲ್ಲದ ಬಹಿಷ್ಕಾರದ ಕೂಗು, ಶಾಸಕ ಟಿ ಡಿ ರಾಜೇಗೌಡ ವಿರುದ್ದ ಆಕ್ರೋಶ

ಮಲೆನಾಡಿನಲ್ಲಿ ನಿಲ್ಲದ ಬಹಿಷ್ಕಾರದ ಕೂಗು, ಶಾಸಕ ಟಿ ಡಿ ರಾಜೇಗೌಡ ವಿರುದ್ದ ಆಕ್ರೋಶ

Published : Mar 26, 2023, 10:28 AM IST

 ಪಾಲಿಟಿಕಲ್‌ ಎಕ್ಸ್‌ಪ್ರೆಸ್‌ನಲ್ಲಿ ಕರ್ನಾಟಕ ಕುರುಕ್ಷೇತ್ರ ಕಾವೇರಿರುವ ಸಂದರ್ಭದಲ್ಲಿ 31 ಜಿಲ್ಲೆಗಳ 224 ಕ್ಷೇತ್ರಗಳ ಪಾಲಿಟಿಕಲ್‌ ಸುದ್ದಿಗಳನ್ನು ಸಂಪೂರ್ಣವಾಗಿ ತಿಳಿಸಲಾಗಿದೆ.

 ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಹಿಷ್ಕಾರದ ಕೂಗು  ಜೋರಾಗಿದ್ದು,  ಕಳೆದ ಇಪ್ಪತ್ತೈದು ವರ್ಷಗಳಿಂದ ರಸ್ತೆ ಸಂಪೂರ್ಣ ಹದಗೆಟ್ಟ ಕಾರಣ ಚುನಾವಣಾ ಬಹಿಷ್ಕಾರ ಹಾಕಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಹಿರೇಕೊಡಿಗೆ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಅದಲ್ಲದೆ ಅಗಳಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿಗಾಗಿ ಬಹಿಷ್ಕಾರವನ್ನು ಹಾಕಿದ್ದಾರೆ. ಇನ್ನು ರಸ್ತೆ ಹದಗೆಟ್ಟಿರುವ ಬಗ್ಗೆ ಇಲ್ಲಿನ ಜನಪ್ರತಿನಿಧಿಗಳ ಹತ್ತಿರ ಇಪ್ಪತ್ತು ವರ್ಷಗಳಿಂದ ಸರಿ ಮಾಡಿಸಿಕೊಡುವಂತೆ ಮನವಿ ಮಾಡಿದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲವೆಂದು ಸ್ಥಳೀಯ ಶಾಸಕರ ವಿರುದ್ದ ಕಿಡಿಕಾರಿದ್ದಾರೆ. ಹಾಗೆ ಕೊಪ್ಪ ತಾಲೂಕಿನ ಅಗಳಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಹತ್ತಾರು ವರ್ಷಗಳಿಂದ ನಿವೇಶನ ರಹಿತರಿಗೆ ಸರ್ಕಾರದಿಂದ ನಿವೇಶನ ನೀಡದೆ ಇರುವುದರಿಂದ ಈ ಬಾರಿ ಚುನಾವಣಾ ಬಹಿಷ್ಕಾರವನ್ನು ಹಾಕಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more