ಕರಾವಳಿಯಲ್ಲಿ 'ಕೈ' ನಾಯಕನ ವಿವಾದಾತ್ಮಕ ಮಾತು:  ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಕರಾವಳಿಯಲ್ಲಿ 'ಕೈ' ನಾಯಕನ ವಿವಾದಾತ್ಮಕ ಮಾತು: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

Published : Mar 08, 2023, 12:16 PM ISTUpdated : Mar 08, 2023, 12:23 PM IST

ಎಲೆಕ್ಷನ್‌ ಹೊತ್ತಲ್ಲೇ ಡಿಕೆಶಿ ಆಪ್ತನಿಂದ ಮತ್ತೊಂದು ವಿವಾದ ಉಂಟಾಗಿದ್ದು,ಕೈ ನಾಯಕ ಮಿಥುನ್‌ ರೈ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.
 

ಕರಾವಳಿಯಲ್ಲಿ ನಮ್ಮೂರ ಮಸೀದಿ ನೋಡ ಬನ್ನಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ನಾಯಕ ಮಿಥುನ್‌ ರೈ ವಿವಾದಾತ್ಮಕ ಹೇಳಿಕೆ ನೀಡಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ಮೂಡ್‌ಬಿದ್ರೆಯ ಕಾರ್ಯಕ್ರಮದಲ್ಲಿ ಮಿಥುನ್‌ ರೈ  ಉಡುಪಿ ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು ಎಂಬ ಮಾತು ವಿವಾದ ಸೃಷ್ಟಿಸಿದೆ. ಕೈ ನಾಯಕನ ವಿರುದ್ದ  ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ರಾಜಕೀಯ ನಾಯಕರಿಂದಲೂ  ಮಿಥುನ್‌ ರೈ ಮಾತಿಗೆ ಖಂಡನೆ ಮಾಡಲಾಗಿದೆ .

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more