ನಾನು ಸ್ವಲ್ಪ ಬದಲಾಗಿದ್ರೆ ಎರಡು ಸಲ ರಾಜ್ಯದ ಸಿಎಂ ಆಗ್ತಿದ್ದೆ: ವಾಟಾಳ್ ನಾಗರಾಜ್

ನಾನು ಸ್ವಲ್ಪ ಬದಲಾಗಿದ್ರೆ ಎರಡು ಸಲ ರಾಜ್ಯದ ಸಿಎಂ ಆಗ್ತಿದ್ದೆ: ವಾಟಾಳ್ ನಾಗರಾಜ್

Published : Jan 10, 2023, 11:53 AM ISTUpdated : Jan 10, 2023, 01:07 PM IST

ನಾನು ಸ್ವಲ್ಪ ಬದಲಾಗಿದ್ರೆ ಎರಡು ಸಲ ರಾಜ್ಯದ ಸಿಎಂ ಆಗ್ತಿದ್ದೆ ಎಂದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.

ಕನ್ನಡ ಬಿಟ್ಟು ಆ ಕಡೆ ಈ ಕಡೆ ಹೋಗಿಲ್ಲ, ಕನ್ನಡಕ್ಕಾಗಿ ಇಡೀ ಜೀವನವನ್ನೇ ಅರ್ಪಣೆ ಮಾಡಿದ್ದೇನೆ ಎಂದು ವಾಟಾಳ್ ನಾಗರಾಜ್ ಹೇಳಿದರು. ನನ್ನ ಹೋರಾಟ  ಘೋಷಣೆಯಾದ್ರೆ, ರಾಜ್ಯ ಸರ್ಕಾರ ನಡುಗುತ್ತಿದ್ದವು. ಆರು ದಶಕದಿಂದ ಹನ್ನೊಂದು ಸಾವಿರ ಹೋರಾಟ ಮಾಡಿದ್ದೇನೆ. ಒಬ್ಬ ಚಳವಳಿಗಾರನಾಗಿ ಕನ್ನಡಿಗರ ಏಳಿಗೆಗಾಗಿ, ಚಳವಳಿಗಾರನಾಗಿ ನನ್ನನ್ನು ನಾನು ಗುರುತಿಸಿಕೊಂಡಿರುವುದು ಹೆಮ್ಮೆಯಿದೆ ಎಂದರು. 60ರ ದಶಕದಲ್ಲಿ ಬೆಂಗಳೂರು ಯಾರ ಕೈಯಲ್ಲಿ ಇದೆ ಎನ್ನುವ ಪರಿಸ್ಥತಿ ನಿರ್ಮಾಣ ವಾಗಿತ್ತು. ಆಗ ಹೋರಾಟವನ್ನು ಆರಂಭಿಸಿದೆ ಎಂದು Political Off-Beat ಸಂದರ್ಶನದಲ್ಲಿ ವಾಟಾಳ್‌ ನಾಗರಾಜ್‌ ಹೇಳಿದರು.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more