ಚಿತ್ತಾಪುರದಲ್ಲಿ ಪೋಸ್ಟರ್ ಪಾಲಿಟಿಕ್ಸ್‌: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ವಾರ್ನಿಂಗ್

ಚಿತ್ತಾಪುರದಲ್ಲಿ ಪೋಸ್ಟರ್ ಪಾಲಿಟಿಕ್ಸ್‌: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ವಾರ್ನಿಂಗ್

Published : Nov 12, 2022, 11:32 AM IST

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪೋಸ್ಟರ್ ಪಾಲಿಟಿಕ್ಸ್ ಶುರುವಾಗಿದ್ದು, ಬಿಜೆಪಿಯ ವಿರುದ್ಧ ಶಾಸಕ ಪ್ರಿಯಾಂಕ್ ಖರ್ಗೆ ವಾರ್ನಿಂಗ್ ನೀಡಿದ್ದಾರೆ.

ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆಂದು ಚಿತ್ತಾಪುರ ಕ್ಷೇತ್ರದಲ್ಲಿ ಬಿಜೆಪಿಯು ಪೋಸ್ಟರ್ ಅಂಟಿಸಿದ್ದು, ಬಿಜೆಪಿ ಪೋಸ್ಟರ್ ಪಾಲಿಟಿಕ್ಸ್‌ಗೆ ಪ್ರಿಯಾಂಕ್ ಖರ್ಗೆ ಕಿಡಿ ಕಾರಿದ್ದಾರೆ. ಪೋಸ್ಟರ್‌ ಅಂಟಿಸಿದ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ವಾರ್ನಿಂಗ್ ಮಾಡಿದ್ದು, ಕಾಂಗ್ರೆಸ್‌ ಕಾರ್ಯಕರ್ತರಿಗೆ ಕೆಣಕಿದರೆ ಸುಮ್ಮನೆ ಇರಲ್ಲ. ನಾನು ಮನಸ್ಸು ಮಾಡಿದರೆ ಒಬ್ಬ ಬಿಜೆಪಿ ಮುಖಂಡನು ಓಡಾಡಲು ಬಿಡಲ್ಲ ಎಂದು ವಾಡಿ ಪಟ್ಟಣದಲ್ಲಿ ವಾರ್ನಿಂಗ್ ಮಾಡಿದ್ದಾರೆ. ನನ್ನ ಮರ್ಯಾದೆ ಚೌಕಟ್ಟು ದಾಟಿ ಪಾಠ ಕಲಿಸುವೆ ಎಂದ ಶಾಸಕರು, ನನ್ನ ಕುಟುಂಬದ ಮೇಲೆ ವೈಯಕ್ತಿಕ ದಾಳಿ ಮಾಡಲಾಗುತ್ತಿದೆ. ಇದಕ್ಕೆ ಉತ್ತರ ಸಿಗಲಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಾತೃ ಭಾಷೆಯಲ್ಲೇ ಮಾಹಿತಿ ಸಿಗಲಿ: ಸಿಎಂ ಬೊಮ್ಮಾಯಿ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more