ರಾಜಕೀಯಕ್ಕೆ ಹೆಣ್ಣು ಮಕ್ಕಳ ಫೋಟೋ ಸೇಲ್‌: ‘ಲುಲು’ಕುಮಾರ ಎಂದು ಸಿಎಂ, ಡಿಸಿಎಂ ವಿರುದ್ಧ ಪೋಸ್ಟರ್‌

ರಾಜಕೀಯಕ್ಕೆ ಹೆಣ್ಣು ಮಕ್ಕಳ ಫೋಟೋ ಸೇಲ್‌: ‘ಲುಲು’ಕುಮಾರ ಎಂದು ಸಿಎಂ, ಡಿಸಿಎಂ ವಿರುದ್ಧ ಪೋಸ್ಟರ್‌

Published : May 07, 2024, 12:11 PM ISTUpdated : May 07, 2024, 12:12 PM IST

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧ ಪೋಸ್ಟರ್‌ಗಳನ್ನು ಹಾಕಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ವಿವಾದದಲ್ಲಿ(Prajwal Revanna pen drive case) ಸಿಎಂ ಸಿದ್ದರಾಮಯ್ಯ(Siddaramaiah), ಡಿಕೆ ಶಿವಕುಮಾರ್‌(DK Shivakumar) ಕೈವಾಡ ಇದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ಬೆಂಗಳೂರಿನಲ್ಲಿ ಪೋಸ್ಟರ್‌ ವಾರ್‌ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಭಾವಚಿತ್ರ ಇರುವ ಪೋಸ್ಟರ್‌ಗಳು(Posters) ಪ್ರತ್ಯಕ್ಷವಾಗಿವೆ. ರಾಜಕೀಯಕ್ಕೆ ಹೆಣ್ಣು ಮಕ್ಕಳ ಫೋಟೋ ಮಾರಾಟ. ‘ಲುಲು’ಕುಮಾರ ಎಂದು ಪೋಸ್ಟರ್‌ನಲ್ಲಿ ಹಾಕಲಾಗಿದೆ. ಪೆನ್ ಡ್ರೈವ್ ಪ್ರಕರಣದಲ್ಲಿ ಡಿಕೆಶಿ ಪಾತ್ರ ಇದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ಈ ರೀತಿ ಪೋಸ್ಟರ್‌ಗಳನ್ನು ಹಾಕಲಾಗಿದೆ. ಈ ಬಗ್ಗೆ ಸಿಎಂ , ಡಿಸಿಎಂ ವಿರುದ್ಧ  ದೇವರಾಜಗೌಡ ಆರೋಪ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಪತ್ನಿ ಗೆಲುವಿಗಾಗಿ ನಟ ಶಿವರಾಜ್ ಕುಮಾರ್ ಉತ್ತರ ಕನ್ನಡದಲ್ಲಿ ಟೆಂಪಲ್ ರನ್!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!