ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ;  ಟಗರು ಗುಮ್ಮಿದ್ದು ಯಾರಿಗೆ?

ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?

Published : Feb 23, 2026, 01:29 PM IST
ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಆಂತರಿಕ ಗುದ್ದಾಟದಲ್ಲಿ, ಸಿಎಂ ಸಿದ್ದರಾಮಯ್ಯ ತಮ್ಮ ವಿರೋಧಿಗಳ ವಿರುದ್ಧ 'ಜಾತಿ ಬ್ರಹ್ಮಾಸ್ತ್ರ' ಪ್ರಯೋಗಿಸಿದ್ದಾರೆ. ಈ ನಡುವೆ, ಕಾಂಗ್ರೆಸ್ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಂಡಿದ್ದು, ಅದರ ಜಾರಿಯ ಸವಾಲುಗಳ ಬಗ್ಗೆ ಈ ವರದಿ ವಿವರಿಸುತ್ತದೆ.

‘ರಣರಂಗ ಬಿಡಲ್ಲ.. ಹೇಡಿ ನಾನಲ್ಲ..’’ ವರುಣಾಧಿಪತಿ ವೀರಾವೇಶ..! ಸಿಎಂ ಪಟ್ಟ.. ಪಟ್ಟಭದ್ರರ ಕೆಂಪು ಕಣ್ಣು.. ಸಿದ್ದು ಬಾಣ ನುಗ್ಗಿದ್ದೆಲ್ಲಿಗೆ..? ‘‘ನಾವು ತೀರ್ಮಾನಕ್ಕೆ  ಬಂದಿದ್ದೇವೆ..’’ ಏನಿದು ಖರ್ಗೆ ಮಾತಿನ ಮರ್ಮ..? ಷಡ್ಯಂತ್ರ.. ದ್ವೇಷ.. ಅಸೂಯೆ.. ಟಗರು ಗುಮ್ಮಿದ್ದು ಯಾರಿಗೆ..? ಇದೇ ಇವತ್ತಿನ ಸುವರ್ಣ ಸ್ಪೆಷಲ್ ಯುದ್ಧರಾಮಯ್ಯ ರಣರಂಗ

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more