Jan 17, 2021, 9:51 PM IST
ಬೆಳಗಾವಿ, (ಜ.17): ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ನಾನಾ ಜಿಲ್ಲೆಗಳಿಗೆ ಭೇಟಿ ನೀಡಿದ್ದಾರೆ.
ಇದರ ಬೆನ್ನಲ್ಲೇ ಬೆಳಗಾವಿ ಬ್ಯಾಟಲ್ ರಂಗೇರಿದೆ. ಹೌದು.. ಬೆಳಗಾವಿ ಲೋಕಸಭಾ ಉಪಚುನಾವಣೆಗಾಗಿ ಬಿಜೆಪಿಯಲ್ಲಿ ಟಿಕೆಟ್ ಫೈಟ್ ಜೋರಾಗಿದೆ.