'ಕತ್ತಿ' ವರಸೆ ವಿರುದ್ಧ ಅಖಾಡಕ್ಕಿಳಿದ ಕೋರೆ; ಸೀಟಿಗಾಗಿ ನಾಯಕರ ಮೊರೆ

'ಕತ್ತಿ' ವರಸೆ ವಿರುದ್ಧ ಅಖಾಡಕ್ಕಿಳಿದ ಕೋರೆ; ಸೀಟಿಗಾಗಿ ನಾಯಕರ ಮೊರೆ

Suvarna News   | Asianet News
Published : May 29, 2020, 01:39 PM ISTUpdated : May 29, 2020, 02:15 PM IST
  • ರಾಜ್ಯಸಭಾ ಸ್ಥಾನಕ್ಕೆ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ
  • ಉಮೇಶ್ ಕತ್ತಿ ನೇತೃತ್ವದಲ್ಲಿ ಲಿಂಗಾಯತ ಶಾಸಕರು ಬಂಡಾಯದ ಸೂಚನೆ
  • ಬಿಜೆಪಿ ನಾಯಕರನ್ನು ಭೇಟಿಯಾಗಲಿರುವ ಪ್ರಭಾಕರ್ ಕೋರೆ

ಬೆಂಗಳೂರು (ಮೇ 29): ರಾಜ್ಯಸಭಾ ಸ್ಥಾನಕ್ಕೆ ಪೈಪೋಟಿ ಹೆಚ್ಚಾಗಿರುವ ಬೆನ್ನಲ್ಲೇ  ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಉಮೇಶ್ ಕತ್ತಿ ನೇತೃತ್ವದಲ್ಲಿ ಲಿಂಗಾಯತ ಶಾಸಕರು ಬಂಡಾಯದ ಸೂಚನೆ ನೀಡಿದ್ದಾರೆ.  ಇನ್ನೊಂದು ಕಡೆ ರಾಜ್ಯಸಭಾ ಸಂಸದ ಪ್ರಭಾಕರ್ ಕೋರೆ ತನ್ನ ಸ್ಥಾನ ಭದ್ರಪಡಿಸಲು ಇನನ್ನಿಲ್ಲದ ಕಸರತ್ತು ನಡೆಸಿದ್ದಾರೆ.

ಇದನ್ನೂ ನೋಡಿ | ಬೇಡಿಕೆ ಈಡೇರದಿದ್ದರೆ ಮುಂದೇನು? ಮುಂದಿನ ನಡೆ ಬಿಚ್ಚಿಟ್ಟ ಕತ್ತಿ!...

ಆಪರೇಷನ್ ಯಡಿಯೂರಪ್ಪ: ಬಿಜೆಪಿ ಅತೃಪ್ತ ಶಾಸಕರ 4 ಬೇಡಿಕೆಗಳಿವು!...
"

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!