Bhagwanth Khuba: ವಿಜಯೇಂದ್ರ ಕಾಲಿಗೆ ಬಿದ್ದ ಚವ್ಹಾಣ್: ಬೀದರ್‌ ಬಿಜೆಪಿಯಲ್ಲಿ ತೀವ್ರಗೊಂಡ ಆಂತರಿಕ ಕಚ್ಚಾಟ

Bhagwanth Khuba: ವಿಜಯೇಂದ್ರ ಕಾಲಿಗೆ ಬಿದ್ದ ಚವ್ಹಾಣ್: ಬೀದರ್‌ ಬಿಜೆಪಿಯಲ್ಲಿ ತೀವ್ರಗೊಂಡ ಆಂತರಿಕ ಕಚ್ಚಾಟ

Published : Jan 30, 2024, 02:02 PM ISTUpdated : Jan 30, 2024, 02:03 PM IST

ಯಾರು ಭ್ರಷ್ಟರು, ಯಾರು ಪ್ರಾಮಾಣಿಕರು ಎಂದು ಎಲ್ಲರಿಗೂ ಗೊತ್ತಿದೆ
ಉಸ್ತುವಾರಿ ಸಚಿವರಾಗಿದ್ದರೂ ಒಂದು ಕ್ಷೇತ್ರಕ್ಕೂ ಪ್ರಚಾರಕ್ಕೆ ಹೋಗಿಲ್ಲ
ಕಾಂಗ್ರೆಸ್ ಪಕ್ಷದ ವಿರುದ್ಧ ಒಂದೂ ಹೋರಾಟ ಮಾಡಿಲ್ಲ ಎಂದ ಖೂಬಾ
 

ಬೀದರ್ ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ತೀವ್ರಗೊಂಡಿದೆ. ಕೇಂದ್ರ ಸಚಿವ ಭಗವಂತ ಖೂಬಾಗೆ(Bhagwanth Khuba) ಟಿಕೆಟ್ ಕೊಡದಂತೆ  ವೇದಿಕೆ ಕಾರ್ಯಕ್ರಮದಲ್ಲೇ ವಿಜಯೇಂದ್ರ(Vijayendra) ಕಾಲಿಗೆ ಬಿದ್ದು  ಪ್ರಭು ಚವ್ಹಾಣ್(Prabhu Chavan) ಮನವಿ ಮಾಡಿದ್ದಾರೆ. ಬೀದರ್(Bidar) ಲೋಕಸಭೆ ಕ್ಷೇತ್ರಕ್ಕೆ ಒಳ್ಳೆಯ ಅಭ್ಯರ್ಥಿ ನೀಡಿ ಎಂದು ಭಗವಂತ ಖೂಬಾ ಸಮ್ಮುಖದಲ್ಲೇ  ಒತ್ತಾಯ ಮಾಡಿದ್ದಾರೆ. ಇತ್ತ ಭಗವಂತ ಕೂಬಾ ಚವ್ಹಾಣ್ ಸೋಲಿಸಲು ನಾನು ಪ್ರಯತ್ನ ಮಾಡಿಲ್ಲ, ಕಾಂಗ್ರೆಸ್ ನಾಯಕರಿಗೆ ಮೆಚ್ಚಿಸಿಲು ಹೀಗೆ ಮಾಡುತ್ತಿರಬಹುದು ಎಂದು ತಿರುಗೇಟು ಕೊಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  Caste census: ಜಾತಿಗಣತಿ ವರದಿ ತಿರಸ್ಕರಿಸಿ ಯಾವ್ಯಾವ ಸಚಿವರ ಸಹಿ ? ವರದಿ ಸ್ವೀಕರಿಸಿ ಸಹಿ ಹಾಕಿದ ಸಚಿವರು ಯಾರು ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more