ಹಾಸನದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್  ಸ್ಪರ್ಧೆ ಫಿಕ್ಸ್‌ ? ಪ್ರೀತಂ ಗೌಡ ಜೊತೆ ಅಂತರ ಕಾಯ್ದುಕೊಂಡ ರೇವಣ್ಣ ಪುತ್ರ!

ಹಾಸನದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ಸ್ಪರ್ಧೆ ಫಿಕ್ಸ್‌ ? ಪ್ರೀತಂ ಗೌಡ ಜೊತೆ ಅಂತರ ಕಾಯ್ದುಕೊಂಡ ರೇವಣ್ಣ ಪುತ್ರ!

Published : Mar 21, 2024, 12:57 PM ISTUpdated : Mar 21, 2024, 12:58 PM IST

ಪ್ರಜ್ವಲ್ ರೇವಣ್ಣ ಮೈತ್ರಿ ಅಭ್ಯರ್ಥಿ ಅಧಿಕೃತ ಘೋಷಣೆ ಆಗಿಲ್ಲ
ಹೈಕಮಾಂಡ್ ನಿರ್ದೇಶನ ಕಾಯುತ್ತಿರೋ ಪ್ರೀತಂ ಗೌಡ  ಟೀಮ್
ಹಾಸನ ಕ್ಷೇತ್ರದಲ್ಲಿ ತನ್ನದೆ ಪ್ರಾಬಲ್ಯ ಹೊಂದಿರೋ ಪ್ರೀತಂ ಗೌಡ

ಹಾಸನದಲ್ಲಿ ಲೋಕಸಭೆ ಟಿಕೆಟ್ ಫೈಟ್ ಜೋರಾಗಿದ್ದು, ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ(Prajwal Revanna) ಸ್ಪರ್ಧೆ ಫಿಕ್ಸ್ ಎನ್ನಲಾಗ್ತಿದೆ. ಇದಕ್ಕೆ ಬಿಜೆಪಿ(BJP) ನಾಯಕ ಪ್ರೀತಂ ಗೌಡ(Preetham Gowda) ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪ್ರಜ್ವಲ್ ರೇವಣ್ಣಗೆ ಟಿಕೆಟ್(Ticket)ಕೊಡಬೇಡಿ ಎಂದು ಪ್ರೀತಂ ಗೌಡ ಹೇಳಿದ್ದಾರೆ. ಹಾಸನದಲ್ಲಿ(Hassan) ಪ್ರೀತಂ ಗೌಡಗೆ ಸಂಸದ ಪ್ರಜ್ವಲ್ ರೇವಣ್ಣ ಟಾಂಗ್ ಕೊಟ್ಟಿದ್ದಾರೆ. ಪ್ರೀತಂ ಗೌಡ ಜೊತೆ ಅಂತರ ಕಾಯ್ದುಕೊಂಡು  ನಾಯಕರ ಮೊರೆ ಹೋದ ಪ್ರಜ್ವಲ್. ಐ ನೆಟ್ ವಿಜಯ್ ಸೇರಿ ಹಲವರ ಮನೆಗೆ ಹೋಗಿ ಸ್ನೇಹ ಹಸ್ತ ಚಾಚಿದ ಪ್ರಜ್ವಲ್. ಆರ್‌ಎಸ್‌ಎಸ್‌ ಮುಖಂಡರ ಮನೆಗೆ ಹೋಗಿ ಸಹಕಾರವನ್ನು ರೇವಣ್ಣ ಪುತ್ರ ಕೋರಿದ್ದಾರೆ. ಪ್ರೀತಂ ಗೌಡ ಜೊತೆ ಅಂತರ ಕಾಯ್ದುಕೊಂಡಿರೋ ಬಿಜೆಪಿ ನಾಯಕರಿಗೆ ಗಾಳ ಹಾಕುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  Election Campaign: ಕಾಂಗ್ರೆಸ್ ‘ಜನಶಕ್ತಿ’ ಪ್ರಚಾರ: ಬಸವಕಲ್ಯಾಣದಿಂದ ಪ್ರಚಾರಕ್ಕೆ ರಾಹುಲ್‌ ಗಾಂಧಿ ಚಾಲನೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more