ದಿಂಗಾಲೇಶ್ವರ ಶ್ರೀ ಏನೇ ಮಾತಾಡಿದ್ರು ಅದು ನನಗೆ ಆಶೀರ್ವಾದ: ಪ್ರಲ್ಹಾದ್ ಜೋಶಿ

ದಿಂಗಾಲೇಶ್ವರ ಶ್ರೀ ಏನೇ ಮಾತಾಡಿದ್ರು ಅದು ನನಗೆ ಆಶೀರ್ವಾದ: ಪ್ರಲ್ಹಾದ್ ಜೋಶಿ

Published : Apr 08, 2024, 04:52 PM IST

ಕಾಂಗ್ರೆಸ್‌ ಸರ್ಕಾರದ ಬಳಿ ಕೊಡಲು ಹಣವೇ ಇಲ್ಲ. ಟ್ಯಾಕ್ಸ್ ದರ ಹೆಚ್ಚಿಗೆ ಮಾಡಿದ್ರು ಕಲೆಕ್ಷನ್ ಆಗುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿ: ದಿಂಗಾಲೇಶ್ವರ ಸ್ವಾಮೀಜಿ( Dingaleshwar Swamiji) ಏನೇ ಹೇಳಲಿ ನೋ ಕಾಮೆಂಟ್. ಅವರು ಏನೇ ಮಾತಾಡಿದ್ರು ಆಶೀರ್ವಾದ. ನಾನು ಯಾವ ರಿಯಾಕ್ಷನ್ ಕೊಡಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ(Pralhad Joshi) ಹೇಳಿದ್ದಾರೆ. ಕಾಂಗ್ರೆಸ್‌(Congress) ಸರ್ಕಾರ ಪಾಪರ್ ಆಗಿದೆ. ಬರಗಾಲ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆ ವಿಚಾರವಾಗಿ ಮಾತನಾಡಿ, ಅರ್ಜಿ ವಿಚಾರಣೆ ಆಗಲಿ, ಆದರೆ ಇವರ ಬಳಿ ಕೊಡೋಕೆ ಹಣವೇ ಇಲ್ಲ. ಅರ್ಧಬಂರ್ಧ ಗ್ಯಾರಂಟಿ ಘೋಷಣೆ ಮಾಡಲಾಗಿದೆ. ಅದು ಸರಿಯಾಗಿ ಜನರಿಗೆ ತಲುಪಿಲ್ಲ. ಈ ಹಿಂದೆ ಯಡಿಯೂರಪ್ಪ ಸರ್ಕಾರ ಇದ್ದಾಗ ಹಣ ಕೊಟ್ಟಿತ್ತು. ರಾಜ್ಯ ಸರ್ಕಾರ ಯಾಕೆ ದುಡ್ಡು ಕೊಡುತ್ತಿಲ್ಲ. ಕೇವಲ 2000 ಕೊಡ್ತೀರಿ, ನಿಮಗೆ ನಾಚಿಕೆ ಆಗಲ್ವಾ? ಸರ್ಕಾರದಲ್ಲಿ ಭ್ರಷ್ಟಾಚಾರ ಜಾಸ್ತಿಯಾಗಿದೆ. ಟ್ಯಾಕ್ಸ್ ದರ ಹೆಚ್ಚಿಗೆ ಮಾಡಿದ್ರು ಕಲೆಕ್ಷನ್ ಆಗುತ್ತಿಲ್ಲ. ಮುದ್ರಾಂಕ ಶುಲ್ಕ ಸೇರಿ ಎಲ್ಲ ಕಡೆ ಟಾರ್ಗೆಟ್ ಕೊಟ್ಟಿದ್ದಾರೆ. ಅದು ಫೇಲ್ ಆಗಿದೆ.ವಿಪರೀತ ಸಾಲ ಮಾಡಿದ್ದಾರೆ. ಈಗ ಎಲ್ಲದಕ್ಕೂ ಮೋದಿ ಕಡೆ ಬೊಟ್ಟು ತೋರಿಸ್ತಿದ್ದಾರೆ ಎಂದು ಜೋಶಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Shah Rukh Khan: ಈ ಸಿನಿಮಾ ಶೂಟಿಂಗ್‌ ವೇಳೆ ಕುಡಿದು ಬರ್ತಿದ್ರಂತೆ ಬಾಲಿವುಡ್ ಬಾದ್‌ ಶಾ! ಯಾಕೆ ಗೊತ್ತಾ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more