ನಾವು ಎಕ್ಸಿಟ್ ಪೋಲ್‌ಗಿಂತ ಹೆಚ್ಚು ಸ್ಥಾನ ಗೆಲ್ತೀವಿ, 400 ಸೀಟ್ ದಾಟ್ತೀವಿ:  ಪ್ರಲ್ಹಾದ್ ಜೋಶಿ

ನಾವು ಎಕ್ಸಿಟ್ ಪೋಲ್‌ಗಿಂತ ಹೆಚ್ಚು ಸ್ಥಾನ ಗೆಲ್ತೀವಿ, 400 ಸೀಟ್ ದಾಟ್ತೀವಿ: ಪ್ರಲ್ಹಾದ್ ಜೋಶಿ

Published : Jun 02, 2024, 01:32 PM IST

ಎಕ್ಸಿಟ್ ಪೋಲ್‌ನಲ್ಲಿ ಪ್ರಚಂಡ ಬಹುಮತ ಸಿಕ್ಕಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ನೀಡಿದ್ದಾರೆ ಈ ವೇಳೆ ರಾಜ್ಯ ಕಾಂಗ್ರೆಸ್‌ ಸರ್ಕಾರದ ಬಗ್ಗೆ ಎಚ್ಚರಿಕೆಯನ್ನೂ ನೀಡಿದೆ. 

ಎಕ್ಸಿಟ್ ಪೋಲ್ ನಲ್ಲಿ (Exit Poll) ಪ್ರಚಂಡ ಬಹುಮತ ಸಿಕ್ಕಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Union Minister Pralhad Joshi)  ಹೇಳಿಕೆ ನೀಡಿದ್ದಾರೆ. ನಮ್ಮ ರಾಷ್ಟ್ರೀಯ ನಾಯಕರು ಸಹ ಇದನ್ನೇ ಹೇಳಿದ್ರು,ಆದರೆ, ಅನೇಕ ಜನ ಸಂಶಯ ವ್ಯಕ್ತಪಡಿಸಿದ್ದರು. ಆದರೆ ಇದೀಗ ಎಕ್ಸಿಟ್ ಪೋಲ್ ಖಚಿತಪಡಿಸಿದೆ.ನಾವು ಎಕ್ಸಿಟ್ ಪೋಲ್‌ ಗಿಂತ ಹೆಚ್ಚು ಸ್ಥಾನ ಗೆಲ್ತೀವಿ.400 ಸೀಟ್ ದಾಟುತ್ತೇವೆ,ಕಾಂಗ್ರೆಸ್‌ನವರು ಸುಳ್ಳರು,ಭ್ರಷ್ಟರು, ವಾಲ್ಮೀಕಿ ನಿಗಮದಲ್ಲಿ ಏನಾಯ್ತು?, ಒಬ್ಬ ಮಿನಿಸ್ಟರ್ ರನ್ನ ರಾಜೀನಾಮೆ ಕೊಡಿಸಲು ಆಗಿಲ್ಲ.ಈ ಹಗರಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಬಾಗಿಯಾಗಿದ್ದಾರೆ, ಮೊದಲು ನಾಗೇಂದ್ರರನ್ನ ಬಂಧಿಸಬೇಕು ಎಂದು ಆಗ್ರಹ ಮಾಡಿದ್ದಾರೆ.ಆತ ಅರೆಸ್ಟ್ ಆದ್ರೆ ಮುಖ್ಯಮಂತ್ರಿಗಳ ಪಾತ್ರದ ಬಗ್ಗೆ ಗೊತ್ತಾಗುತ್ತದೆ. ಕಾಂಗ್ರೆಸ್‌ಗೆ ಚುನಾವಣೆ ಆಯೋಗದ ಮೇಲೆ ನಂಬಿಕೆ ಇಲ್ಲ,ಜನತಾ ಜನಾರ್ದನನ ಮೇಲೆ ವಿಶ್ವಾಸ ಇಲ್ಲ, ಹೀಗಾಗಿ ಜನತಾ ಜನಾರ್ದನ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  ಬೆಂಗಳೂರಿನಲ್ಲಿ ಮಳೆ ಅವಾಂತರ: ನದಿಯಂತಾದ ರಸ್ತೆಗಳು..ಮನೆಗಳಿಗೆ ನುಗ್ಗಿದ ನೀರು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more