ಲೋಕ ಸಮರದ ಭವಿಷ್ಯ ನುಡಿದ ಪ್ರಶಾಂತ್ ಕಿಶೋರ್! ದಕ್ಷಿಣ ರಾಜ್ಯಗಳಲ್ಲಿ ಬಿಜೆಪಿ ಪ್ರಭಾವ ಕುರಿತು ಹೇಳಿದ್ದೇನು..?

ಲೋಕ ಸಮರದ ಭವಿಷ್ಯ ನುಡಿದ ಪ್ರಶಾಂತ್ ಕಿಶೋರ್! ದಕ್ಷಿಣ ರಾಜ್ಯಗಳಲ್ಲಿ ಬಿಜೆಪಿ ಪ್ರಭಾವ ಕುರಿತು ಹೇಳಿದ್ದೇನು..?

Published : Apr 09, 2024, 10:28 AM ISTUpdated : Apr 17, 2024, 10:44 AM IST

ಈ ಹಿಂದೆ ಅನೇಕ ಪ್ರಾದೇಶಿಕ ಚುನಾವಣೆಗಳಲ್ಲಿ ಕೆಲವು ಪಕ್ಷಗಳನ್ನು ತಮ್ಮ ತಂತ್ರಗಾರಿಕೆಯಿಂದ ಗೆಲ್ಲಿಸಿದವರು. ಪ್ರಶಾಂತ್ ಕಿಶೋರ್ ಈಗ 2024ರ ಚುನಾವಣಾ ಭವಿಷ್ಯ ನುಡಿದಿದ್ದಾರೆ. 

ಬೆಂಗಳೂರು(ಏ.09):  ಪ್ರಶಾಂತ್ ಕಿಶೋರ್, ಇವರು ಚುನಾವಣಾ ಚಾಣಕ್ಯ ಎಂದೇ ಖ್ಯಾತಿ ಪಡೆದಿದ್ದಾರೆ. ಭಾರತ ರಾಜಕೀಯ ಪಕ್ಷಗಳನ್ನು ತುಂಬಾ ಹತ್ತಿರದಿಂದ ಅಧ್ಯಯನ ಮಾಡಿದವರು. ಈ ಹಿಂದೆ ಅನೇಕ ಪ್ರಾದೇಶಿಕ ಚುನಾವಣೆಗಳಲ್ಲಿ ಕೆಲವು ಪಕ್ಷಗಳನ್ನು ತಮ್ಮ ತಂತ್ರಗಾರಿಕೆಯಿಂದ ಗೆಲ್ಲಿಸಿದವರು. ಪ್ರಶಾಂತ್ ಕಿಶೋರ್ ಈಗ 2024ರ ಚುನಾವಣಾ ಭವಿಷ್ಯ ನುಡಿದಿದ್ದಾರೆ. 

ಪ್ರಶಾಂತ್ ಕಿಶೋರ್ ಕಾಂಗ್ರೆಸ್‌ನ ಈ ಸ್ಥಿಗಿಗೆ ರಾಹುಲ್ ಗಾಂಧಿ ಅಲ್ಲ. ಅದಕ್ಕೆ ಬೇರೆದೇ ಕಾರಣವಿದೆ ಎಂದು ಹೇಳಿದ್ದಾರೆ. ಈ ಬಾರಿ ಮೋದಿಯನ್ನು ಸೋಲಿಸಲೇಬೇಕೆಂಬ ಕಾರಣಕ್ಕೆ ಹಲವು ಪಕ್ಷಗಳು ಸೇರಿ I.N.D.I.A ಒಕ್ಕೂಟ ಮಾಡಿಕೊಂಡಿವೆ. ಹಾಗಿದ್ರೆ ಈ ಎಲ್ಲ ಪಕ್ಷಗಳ ಒಕ್ಕೂಟ ಮೋದಿ ನೇತೃತ್ವದ ಬಿಜೆಪಿಗೆ ಎಷ್ಟು ಟಫ್ ಫೈಟ್ ಕೊಡಬಹುದು ಅನ್ನೋದಕ್ಕೆ ಪ್ರಶಾಂತ್ ಕಿಶೋರ್ ಮಾತ್ನಾಡಿದ್ದಾರೆ. 

Watch Video: ಹೇಗಿರಲಿದೆ ಮೋದಿ ರಾಜ್ಯ ಪ್ರವಾಸದ ಇಂಪ್ಯಾಕ್ಟ್..? ದಕ್ಷಿಣ ಭದ್ರಕೋಟೆಯ ಮೇಲೆ ಪ್ರಧಾನಿ ಕಣ್ಣು!

ರಾಹುಲ್ ಗಾಂಧಿ ಪದೇ ಪದೇ ಫೆಲ್ ಆಗ್ತಿರೋದ್ಯಾಕೆ? ಅವರಲ್ಲಿ ಆಗ್ತಿರುವ ತಪ್ಪುಗಳೇನು ಅನ್ನೋದನ್ನು ಪ್ರಶಾಂತ್ ಕಿಶೋರ್ ಹೇಳಿದ್ದಾರೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more