'ಮೋದಿ ವಿಷ ಸರ್ಪ': ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಾಪ್‌ ಸಿಂಹ ಆಕ್ರೋಶ

'ಮೋದಿ ವಿಷ ಸರ್ಪ': ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಾಪ್‌ ಸಿಂಹ ಆಕ್ರೋಶ

Published : Apr 28, 2023, 02:38 PM IST

ಮಲ್ಲಿಕಾರ್ಜುನ ಖರ್ಗೆಗೆ ಸಂಸದ ಪ್ರತಾಪ್‌ ಸಿಂಹ ತರಾಟೆ
ರಾಜ್ಯ-ದೇಶದ ರಾಜಕೀಯದಲ್ಲಿ ನೀವು ದೊಡ್ಡ ವ್ಯಕ್ತಿ
ನಿಮ್ಮ ಹಿನ್ನೆಲೆ, ಅನುಭವಕ್ಕೆ ಇದು ಶೋಭೆಯಲ್ಲ
ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಬಿಜೆಪಿ ಆಕ್ರೋಶ

ಮೈಸೂರು: ಮೋದಿ ವಿಷ ಸರ್ಪ ಎಂಬ ಮಲ್ಲಿಕಾರ್ಜುನ ಹೇಳಿಕೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಖರ್ಗೆಯವರ ಈ ಹೇಳಿಕೆಗೆ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಚಾಳಿ ನಿಮಗೆ ಅಂಟೋದು ಬೇಡ, ನೀವು ಮತ್ತೊಬ್ಬ ಸಿದ್ದರಾಮಯ್ಯ ಆಗಬೇಡಿ. ನೀವು ಉನ್ನತ ಸ್ಥಾನದಲ್ಲಿ ಇದ್ದೀರಿ, ಅದಕ್ಕೆ ತಕ್ಕಂತೆ ಮಾತನಾಡಿ. ನಿಮ್ಮ ಅನುಭವ, ಹಿನ್ನೆಲೆಗೆ ಇದು ಶೋಭೆ ತರುವುದಿಲ್ಲ ಎಂದು ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀವು ಈಡೀ ಕರ್ನಾಟಕ ನಾಚಿಕೆ ಪಡುವಂತ ಹೇಳಿಕೆ ಕೊಡಬೇಡಿ. ಅಲ್ಲದೇ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಕಾರ್ಯಕ್ರಮಗಳಿಗೆ ತೊಂದರೆಯನ್ನುಂಟು ಮಾಡುತ್ತಿದ್ದಾರೆ. ಇಂತಹ ಕೆಲಸ ಮತ್ತು ಈ ರೀತಿ ಹೇಳಿಕೆ ಕೊಡುವುದನ್ನು ನಿಲ್ಲಿಸಿ ಎಂದು ಪ್ರತಾಪ್‌ ಸಿಂಹ ಕಿಡಿಕಾರಿದರು. 

ಇದನ್ನೂ ವೀಕ್ಷಿಸಿ: 'ಮೋದಿ ವಿಷದ ಹಾವು ಇದ್ದಂತೆ' : ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಖಂಡಿಸಿದ ಸಿ.ಸಿ. ಪಾಟೀಲ್‌

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more