ನಾನು ಗೆದ್ದರೇ ಸಿದ್ದರಾಮಯ್ಯ ಸೀಟು ಅಲುಗಾಡುತ್ತೆ, ನನ್ನ ಸೋಲಿಸಲು ಆಗುವುದಿಲ್ಲ: ಪ್ರತಾಪ್‌ ಸಿಂಹ

ನಾನು ಗೆದ್ದರೇ ಸಿದ್ದರಾಮಯ್ಯ ಸೀಟು ಅಲುಗಾಡುತ್ತೆ, ನನ್ನ ಸೋಲಿಸಲು ಆಗುವುದಿಲ್ಲ: ಪ್ರತಾಪ್‌ ಸಿಂಹ

Published : Mar 10, 2024, 11:51 AM ISTUpdated : Mar 10, 2024, 11:52 AM IST

ಮೈಸೂರು ಸಂಸದ ಪ್ರತಾಪ್‌ ಸಿಂಹಗೆ ಟಿಕೆಟ್‌ ಸಿಗಲ್ಲ ಎಂಬ ಟೆನ್ಷನ್‌ ಶುರುವಾಗಿದೆ. ಅಲ್ಲದೇ ಅಸೂಯೆಯಿಂದ ಕೆಲವರು ನನ್ನ ವಿರುದ್ಧ ಮಾತನಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ಮೈಸೂರು ಸಂಸದ ಪ್ರತಾಪ್‌ ಸಿಂಹಗೆ(Pratap Simha) ಲೋಕಸಭಾ(Loksabha) ಟಿಕೆಟ್‌ ಮಿಸ್‌ ಆಗುವ ಟೆನ್ಷನ್‌ ಶುರುವಾಗಿದೆ. ಅಲ್ಲದೇ ಅವರಿಗೆ ಟಿಕೆಟ್‌(Ticket) ನೀಡದಂತೆ ತಪ್ಪಿಸಲು ಪಕ್ಷದೊಳಗೆ ಮಸಲತ್ತು ನಡೆಯುತ್ತಿದೆ ಎನ್ನಲಾಗ್ತಿದೆ. ಈ ಬಗ್ಗೆ ಸಂಸದ ಪ್ರತಾಪ್‌ ಸಿಂಹ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ನನ್ನ ಪರ್ಫಾಮೆನ್ಸ್‌ ಚೆನ್ನಾಗಿದೆ, ಖಂಡಿತಾ ಟಿಕೆಟ್‌ ಕೊಡ್ತಾರೆ. ಅಸೂಯೆಯಿಂದ ಕೆಲವರು ನನ್ನ ವಿರುದ್ಧ ಮಾತನಾಡುತ್ತಾರೆ. ನಾನು ಗೆದ್ದರೇ ಸಿದ್ದರಾಮಯ್ಯ ಅವರ ಸೀಟು ಅಲುಗಾಡುತ್ತೆ. ಪ್ರತಾಪ್‌ ಸಿಂಹ ಸೋಲಿಸಲು ಆಗುವುದಿಲ್ಲ ಎಂದು ಕಾಂಗ್ರೆಸ್‌ಗೆ ಗೊತ್ತಿದೆ. ಕಾಂಗ್ರೆಸ್‌ಗೆ(Congress) ಬಿಜೆಪಿ(BJP) ಹೇಗೆ ಸಪೋರ್ಟ್‌ ಮಾಡುತ್ತೆ. ತಾಯಿ ಚಾಮುಂಡಿ ನನ್ನ ಕೈ ಬಿಡಲ್ಲ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Weekly-Horoscope: ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ? ಈ ವಾರದ ವಿಶೇಷತೆ ಏನು ಗೊತ್ತಾ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more