Pratap Simha-Yaduveer: ಯದುವೀರ್‌ ಸ್ಫರ್ಧಿಸಿದ್ರೆ ಅವರ ಪರ ಕೆಲಸ ಮಾಡಿ ಗೆಲ್ಲಿಸ್ತೇನೆ: ಪ್ರತಾಪ್‌ ಸಿಂಹ

Pratap Simha-Yaduveer: ಯದುವೀರ್‌ ಸ್ಫರ್ಧಿಸಿದ್ರೆ ಅವರ ಪರ ಕೆಲಸ ಮಾಡಿ ಗೆಲ್ಲಿಸ್ತೇನೆ: ಪ್ರತಾಪ್‌ ಸಿಂಹ

Published : Mar 12, 2024, 02:14 PM IST

ಮೈಸೂರಿನಿಂದ ಸಂಸದ ಪ್ರತಾಪ್‌ ಸಿಂಹಗೆ ಈ ಬಾರಿಯ ಲೋಕಸಭಾ ಟಿಕೆಟ್‌ ಬಹುತೇಕ ಮಿಸ್‌ ಆಗಲಿದೆ ತಿಳಿದುಬಂದಿದೆ.
 

ಯದುವೀರ್ ಸ್ಪರ್ಧೆಗೆ ಸ್ವಾಗತ ಎನ್ನುತ್ತಲೇ ಪ್ರತಾಪ್ ಸಿಂಹ(Pratap Simha) ಅವರ ಕಾಲೆಳೆದಿದ್ದಾರೆ. ಮೈಸೂರಿನಿಂದ(Mysore) ಪ್ರತಾಪ್ ಸಿಂಹಗೆ ಟಿಕೆಟ್ ಬಹುತೇಕ ಮಿಸ್ ಆಗಲಿದೆ ಎಂದು ಹೇಳಲಾಗುತ್ತಿದೆ. ಪ್ರತಾಪ್ ಸಿಂಹಗೆ ಬೆಂಗಳೂರಿಗೆ(Bengaluru) ಬರುವಂತೆ ಬುಲಾವ್ ಬಂದಿದ್ದು, ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಕರೆ ಮಾಡಿ ತಿಳಿಸಿದ್ದಾರೆ. ನನಗೆ ಟಿಕೆಟ್(Ticket) ಕೈ  ತಪ್ಪಲು ಕಾರಣ ಕೊಡಿ ಎಂದು ಪ್ರತಾಪ್‌ ಸಿಂಹ ಕೇಳಿದ್ದರು. ನಾನು ಯಾವುದರಲ್ಲಿ ಕಡಿಮೆ ಇದ್ದೇನೆ? ಮಾತಾಡುತ್ತಲೇ ಸಂಸದ ಪ್ರತಾಪ್ ಸಿಂಹ ಭಾವುಕರಾದರು. ಮಹಾರಾಜರೇ ಜನಪ್ರತಿನಿಧಿಯಾಗಿ ಬಿಜೆಪಿಯಿಂದ ಸ್ಪರ್ಧಿಸಿದ್ರೆ ಸಂತೋಷ. ಅವರಿಗೆ ನಾನು ಸಪೋರ್ಟ್ ಮಾಡುತ್ತೇನೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಗ್ಯಾರಂಟಿ.. ಹಾವೇರಿಯಲ್ಲಿ ಮೋಡಿ ಮಾಡುತ್ತಾ? ಟಿಕೆಟ್ ಘೋಷಣೆಗೂ ಮುನ್ನ ಹೇಗಿದೆ ಮೂಡ್?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more