ಸಿದ್ದರಾಮನ ಹುಂಡಿ ಏನು ಸಿದ್ದರಾಮಯ್ಯ ಸಂಸ್ಥಾನನಾ?: ಪ್ರತಾಪ್ ಸಿಂಹ ಆಕ್ರೋಶ

ಸಿದ್ದರಾಮನ ಹುಂಡಿ ಏನು ಸಿದ್ದರಾಮಯ್ಯ ಸಂಸ್ಥಾನನಾ?: ಪ್ರತಾಪ್ ಸಿಂಹ ಆಕ್ರೋಶ

Published : Apr 28, 2023, 12:50 PM IST

ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ
ವರುಣದ ಸಿದ್ದರಾಮನ ಹುಂಡಿಯಲ್ಲಿ ನಡೆದ ಘಟನೆ
ಕಾರ್ಯಕರ್ತನ ಮೇಲಿನ ಹಲ್ಲೆಗೆ ಪ್ರತಾಪ್‌ ಸಿಂಹ ಆಕ್ರೋಶ 

ಮೈಸೂರು: ಸಿದ್ದರಾಮನ ಹುಂಡಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಈ ಗಲಾಟೆಯಲ್ಲಿ ಬಿಜೆಪಿ ಕಾರ್ಯಕರ್ತ ನಾಗೇಶ್‌ ಗಾಯಗೊಂಡಿದ್ದು, ಇದಕ್ಕೆ ಸಂಸದ ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಪ್ರತಾಪ್‌ ಸಿಂಹ, ಸಿದ್ದರಾಮನ  ಹುಂಡಿ ಏನು ಸಿದ್ದರಾಮಯ್ಯರ ಸಂಸ್ಥಾನನಾ ?. ಅವರೇನು ಇಲ್ಲಿ ಪಾಳೇಗಾರಿಕೆ ಮಾಡುತ್ತಿದ್ದಾರಾ ?. ಸಿದ್ದರಾಮಯ್ಯ ಅವರಿಗೆ ಸೋಲಿನ ಭಯ ಶುರುವಾಗಿದೆ. ಹಾಗಾಗಿ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಪ್ರಚಾರ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸೋಮಣ್ಣ ಒಂದು ಕರೆ ಕೊಟ್ಟರೇ, ನಿಮಗೂ ಎಲ್ಲಾ ಊರುಗಳಲ್ಲಿ ಇದೇ ಪರಿಸ್ಥಿತಿ ಎದುರಾಗಬಹುದು. ಆಗ ವರುಣ ಕ್ಷೇತ್ರದ ಶಾಂತಿ ಕದಡುತ್ತದೆ ಎಂದು ಪ್ರತಾಪ್‌ ಸಿಂಹ ಗುಡುಗಿದ್ದಾರೆ.

ಇದನ್ನೂ ವೀಕ್ಷಿಸಿ: ಸಿದ್ದರಾಮನ ಹುಂಡಿಯಲ್ಲಿ ಬಿಜೆಪಿ -ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಗಲಾಟೆ: ಸಿದ್ದುಗೆ ಪ್ರತಾಪ್‌ ಸಿಂಹ ಎಚ್ಚರಿಕೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more