Sri Abhinava Gavisiddeshwara Swamiji : ಈ ಭಾಗದ ಪರಿಸರ ಹಾನಿಗೆ ಅವಕಾಶಬೇಡ ಪಕ್ಷಾತೀತವಾಗಿ ಹೋರಾಟ ಬೇಕು

Published : Feb 19, 2025, 03:00 PM IST

ಕೊಪ್ಪಳ ಬಳಿ ಬಲ್ಡೋಟಾ ಉಕ್ಕು ಕಾರ್ಖಾನೆ ಸ್ಥಾಪನೆ ವಿರೋಧಿಸಿ ಹೋರಾಟ ಹಿನ್ನಲೆ. ಹೋರಾಟಕ್ಕೆ ಗವಿಮಠದ ಶ್ರೀಗಳ ಬೆಂಬಲ. ಹೋರಾಟಕ್ಕೆ ಬೆಂಬಲ ನೀಡಲು ಕೋರಲು ಬಂದಿದ್ದ ನಿಯೋಗಕ್ಕೆ ಬೆಂಬಲ‌ ನೀಡುವುದಾಗಿ ತಿಳಿಸಿದ ಗವಿಸಿದ್ದೇಶ್ವರ ಸ್ವಾಮೀಜಿ. ಪರಿಸರ ಹಿತರಕ್ಷಣಾ ವೇದಿಕೆಯ ಮುಖಂಡರಿಂದ ಸ್ವಾಮೀಜಿಗಳ ಭೇಟಿ. ನಾನು ಹೋರಾಟಕ್ಕೆ ಬೆಂಬಲ ನೀಡುತ್ತೇನೆ. ಕಾರ್ಖಾನೆಯಿಂದ ಊರನ್ನು ಸ್ಮಶಾನ ಮಾಡುವುದು ಬೇಡ. ಈಗಿರುವ ಕಾರ್ಖಾನೆಗಳಿಂದ ತೊಂದರೆಯಾಗಿದೆ https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2 Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more