ಬೆಂಗಳೂರಿನಲ್ಲಿ 3 ತಾಸಿನಲ್ಲಿ 26 ಕಿಲೋಮೀಟರ್‌ ರೋಡ್‌ ಶೋ ಮಾಡಿದ ಪ್ರಧಾನಿ ಮೋದಿ!

ಬೆಂಗಳೂರಿನಲ್ಲಿ 3 ತಾಸಿನಲ್ಲಿ 26 ಕಿಲೋಮೀಟರ್‌ ರೋಡ್‌ ಶೋ ಮಾಡಿದ ಪ್ರಧಾನಿ ಮೋದಿ!

Published : May 06, 2023, 11:28 PM IST

ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಕೇವಲ 3 ಗಂಟೆಗಳಲ್ಲಿ 26 ಕಿಲೋಮೀಟರ್‌ ರೋಡ್‌ ಶೋ ಮಾಡಿದರು.

ಬೆಂಗಳೂರು (ಮೇ 06): ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯ ರಾಜಧಾನಿಯಲ್ಲಿ ಇಂದು ಪ್ರಧಾನಿ ಮೋದಿ ರೋಡ್‌ ಶೋ ಮಾಡಿದ್ದಾರೆ. ಇಡೀ ಬೆಂಗಳೂರು ಕೇಸರಿಮಯವಾಗಿತ್ತು. ಮೊದಲ ದಿನ ಬೆಂಗಳೂರಲ್ಲಿ ಕೇವಲ 3 ಗಂಟೆಗಳಲ್ಲಿ ಬರೋಬ್ಬರಿ 26 ಕಿ.ಮೀ ರೋಡ್‌ ಶೋ ನಡೆಸಿದ್ದಾರೆ. ಬೆಂಗಳೂರಿನ ಜೆಪಿ ನಗರದ ಬ್ರಿಗೇಡ್‌ ಮಿಲೇನಿಯಂನ ಸೋಮೇಶ್ವರ ಸಭಾಭವನದಿಂದ ತೆರೆದ ವಾಹನದಲ್ಲಿ ಮೋದಿ ರೋಡ್‌ ಶೋ, ಮಲ್ಲೇಶ್ವರದವರೆಗೆ ರೋಡ್‌ ಶೋ ಮಾಡಿ ಮುಕ್ತಾಯಗೊಳಿಸಿದರು. ಈ ವೇಳೆ ಪ್ರಧಾನಿಗೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಹಾಗೂ ಬೆಂಗಳೂರು ಕೇಂದ್ರ ಸಂಸದ ಪಿಸಿ ಮೋಹನ್‌ ಸಾಥ್‌ ನೀಡಿದ್ದಾರೆ. ಇನ್ನು ಮೋದಿ ಸಾಗುವ ರಸ್ತೆಯುದ್ದಕ್ಕೂ ಬಿಗಿ ಪೊಲೀಸ್‌ ಭದ್ರತೆ ಕಲ್ಪಿಸಲಾಗಿದ್ದು, ರಸ್ತೆಯದ್ದಕ್ಕೂ ಜನ ಸಾಗರವೇ ನೆರೆದಿತ್ತು. ರೋಡ್‌ ಶೋ ಉದ್ದಕ್ಕೂ ಮೋದಿ ಮೋದಿ ಘೋಷಣೆ ಕೇಳಿಬಂದಿತು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more