ದ್ರಾವಿಡ ನಾಡಿನಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್​ ಶೋ, 4 ಸ್ಥಾನ ಟಾರ್ಗೆಟ್‌!

ದ್ರಾವಿಡ ನಾಡಿನಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್​ ಶೋ, 4 ಸ್ಥಾನ ಟಾರ್ಗೆಟ್‌!

Published : Apr 10, 2024, 11:04 PM IST

ಲೋಕಸಮರದಲ್ಲಿ ತಮಿಳುನಾಡು ರಾಜ್ಯವನ್ನು ಸ್ಪಷ್ಟವಾಗಿ ಟಾರ್ಗೆಟ್‌ ಮಾಡಿರುವ ಪ್ರಧಾನಿ ಮೋದಿ, ಈ ಬಾರಿಯ ಚುನಾವಣೆಯಲ್ಲಿ ಕನಿಷ್ಠ 4 ಕ್ಷೇತ್ರ ಗೆಲ್ಲುವ ಪ್ಲ್ಯಾನ್‌ ರೂಪಿಸಿದ್ದಾರೆ.

ಬೆಂಗಳೂರು (ಏ.10): ಲೋಕಸಮರದಲ್ಲಿ ಬಿಜೆಪಿ ತಮಿಳುನಾಡು ರಾಜ್ಯವನ್ನು ಟಾರ್ಗೆಟ್‌ ಮಾಡಿದೆ. ಈ ಬಾರಿ ಶತಾಯಗತಾಯ ಖಾತೆ ತೆರೆಯಲೇ ಬೇಕು ಎನ್ನುವ ಸಾಹಸಕ್ಕೆ ಬಿಜೆಪಿ ಸಿದ್ಧವಾಗಿದೆ. ಚುನಾವಣೆ ಹೊತ್ತಲ್ಲಿ ತಮಿಳುನಾಡಿಗೆ 2 ದಿನವನ್ನು ಮೋದಿ ಮೀಸಲಿಟ್ಟಿದ್ದಾರೆ.

ದ್ರಾವಿಡ ನಾಡಿನಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್​ ಶೋ ನಡೆದಿದೆ. ಚೆನ್ನೈನಲ್ಲಿ ನಿನ್ನೆ ಪ್ರಧಾನಿ ಮೋದಿ ಮೆಗಾ ರೋಡ್ ಶೋ ನಡೆದಿದೆ. ಈ ವೇಳೆ ಎಲ್ಲೆಲ್ಲೂ ಮೋದಿ.. ಮೋದಿ ಜಯಘೋಷ ಮೊಳಗಿದೆ. ಮಂಗಳವಾರ ತಮಿಳುನಾಡಿನಲ್ಲೇ ವಾಸ್ತವ್ಯ ಹೂಡಿದ್ದ ಪ್ರಧಾನಿ ಮೋದಿ, ಬುಧವಾರ ವೆಲ್ಲೂರು, ಕೊಯಮತ್ತೂರು ಮೆಟ್ಟೂರುಪಾಳ್ಯಂನಲ್ಲಿ  ಪ್ರಚಾರ ಮಾಡಿದ್ದಾರೆ.

ಭಾರತ-ಚೀನಾ ನಡುವಿನ ಶಾಂತಿ, ಎರಡು ದೇಶಗಳಿಗೆ ಮಾತ್ರವಲ್ಲ ಜಗತ್ತಿಗೆ ಮುಖ್ಯ: ಪ್ರಧಾನಿ ಮೋದಿ

ಇದೇ ವೇಳೆ ತಮಿಳುನಾಡಿನಲ್ಲಿ ಕಚತೀವು ಅಸ್ತ್ರವನ್ನು ಮೋದಿ ಮತ್ತೊಮ್ಮೆ ಪ್ರಯೋಗ ಮಾಡಿದ್ದಾರೆ. ಕಾಂಗ್ರೆಸ್, ಡಿಎಂಕೆ ದೇಶಕ್ಕೆ ಮೋಸ ಮಾಡಿದೆ ಎಂದು ಕಿಡಿ ಕಾರಿದ್ದು, ಮೀನುಗಾರರ ಬಗ್ಗೆ ನಕಲಿ ಸಹಾನುಭೂತಿ ತೋರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more