Narendra Modi: ನಾಳೆ ರಾಜ್ಯದಲ್ಲಿ 'ನಮೋ' ಮಿಂಚಿನ ಸಂಚಾರ: ಶಿವಮೊಗ್ಗ ಏರ್‌ಪೋರ್ಟ್ ಉದ್ಘಾಟನೆ

Narendra Modi: ನಾಳೆ ರಾಜ್ಯದಲ್ಲಿ 'ನಮೋ' ಮಿಂಚಿನ ಸಂಚಾರ: ಶಿವಮೊಗ್ಗ ಏರ್‌ಪೋರ್ಟ್ ಉದ್ಘಾಟನೆ

Published : Feb 26, 2023, 11:07 AM ISTUpdated : Feb 26, 2023, 12:04 PM IST

ನಾಳೆ ರಾಜ್ಯದ 2 ಜಿಲ್ಲೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮಿಂಚಿನ ಸಂಚಾರ ನಡೆಸಲಿದ್ದು, ಹತ್ತಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
 

ನಾಳೆ ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ನಾಳೆ ಮೋದಿ ಶಿವಮೊಗ್ಗ ಏರ್‌ಪೋರ್ಟ್ ಉದ್ಘಾಟಿಸಲಿದ್ದು, ಬಿಎಸ್‌ವೈ ಹುಟ್ಟುಹಬ್ಬದಂದೇ ಏರ್‌ಪೋರ್ಟ್ ಲೋಕಾರ್ಪಣೆ ಆಗಲಿದೆ. ಬಿಎಸ್‌ವೈ ಅವರಿಗೆ ಪ್ರಧಾನಿ ಮೋದಿ ಮೆಚ್ಚುಗೆ  ಮಾತು ಸಾಧ್ಯತೆ ಇದ್ದು, ಏರ್‌ಪೋರ್ಟ್ ಹೊರತುಪಡಿಸಿ ಹಲವು ಕಾಮಗಾರಿ ಹಾಗೂ ರೈಲು ಮಾರ್ಗದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ರಸ್ತೆ ಕಾಮಗಾರಿ ಉದ್ಘಾಟನೆ, ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಶಿವಮೊಗ್ಗ ಕೇಂದ್ರ ಡೈರಿ ಆವರಣದಲ್ಲಿ ನೂತನ ಕಟ್ಟಡ ಉದ್ಘಾಟನೆ ಹಾಗೂ ಎಪಿಎಂಸಿ ಆವರಣದಲ್ಲಿ ಆಡಳಿತ ಕಚೇರಿ ಉದ್ಘಾಟನೆ ಮಾಡಲಿದ್ದಾರೆ.

'ದಳಪತಿ' ಕೋಟೆಯಲ್ಲಿ ಬಿರುಕು?: ಜೆಡಿಎಸ್‌ ಮೀಟಿಂಗ್‌ ದಿಢೀರ್‌ ರದ್ದು

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more