ಡಿಕೆಶಿ ನೇತೃತ್ವದ ಸಭೆ ಅಂತ್ಯ: ಯಶವಂತಪುರ ಕ್ಷೇತ್ರಕ್ಕೆ ಅಚ್ಚರಿ ಹೆಸರು

ಡಿಕೆಶಿ ನೇತೃತ್ವದ ಸಭೆ ಅಂತ್ಯ: ಯಶವಂತಪುರ ಕ್ಷೇತ್ರಕ್ಕೆ ಅಚ್ಚರಿ ಹೆಸರು

Published : Nov 11, 2019, 08:45 PM IST

ಉಪಚುನಾವಣೆ ಸಂಬಂಧ ಕಾಂಗ್ರೆಸ್ ಒಕ್ಕಲಿಗ ಮುಖಂಡರು, ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದರು. ಈ ವೇಳೆ ಉಪಚುನಾವಣೆಯಲ್ಲಿ ಒಕ್ಕಲಿಗ ಸಮುದಾಯದ ಪ್ರಾತಿನಿಧ್ಯವಿರುವ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು, [ನ.11]: 15 ಕ್ಷೇತ್ರಗಳ ಉಪಚುನಾವಣೆ ಸಂಬಂಧ ಕಾಂಗ್ರೆಸ್ ಒಕ್ಕಲಿಗ ಮುಖಂಡರು, ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು (ಸೋಮವಾರ] ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದರು. 

ಈ ವೇಳೆ ಉಪಚುನಾವಣೆಯಲ್ಲಿ ಒಕ್ಕಲಿಗ ಸಮುದಾಯದ ಪ್ರಾತಿನಿಧ್ಯವಿರುವ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಯಶವಂತಪುರ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ ಮತಗಳು‌ ಹೆಚ್ಚಿವೆ.

ಈ ಕ್ಷೇತ್ರವನ್ನ ಉಪಚುನಾವಣೆಯಲ್ಲಿ ಗೆಲ್ಲಬೇಕೆಂದರೆ ಪ್ರಬಲ ಅಭ್ಯರ್ಥಿಯನ್ನ ಕಣಕ್ಕಿಳಿಸಬೇಕು ಚರ್ಚೆ ನಡೆದಿದ್ದು, ಒಕ್ಕಲಿಗ ನಾಯಕನ ಹೆಸರು ತೇಲಿಬಂದಿದೆ. ಹಾಗಾದ್ರೆ ಚರ್ಚೆಯಲ್ಲಿ ತೇಲಿಬಂದ ಒಕ್ಕಲಿಗ ನಾಯಕ ಯಾರು..? ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ.

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?