'ನಾನಿನ್ನೂ ನೋಡಿಲ್ಲ..' ದೆಹಲಿ ಚುನಾವಣೆ ಫಲಿತಾಂಶಕ್ಕೆ ಪ್ರಿಯಾಂಕಾ ಪ್ರತಿಕ್ರಿಯೆ! ದೆಹಲಿ ಚುನಾವಣೆಯ ಫಲಿತಾಂಶವನ್ನು ನಾನಿನ್ನೂ ನೋಡಿಲ್ಲ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ಕೇರಳದ ಕಣ್ಣೂರಿನಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಂಪಾದನೆ ಮಾಡಿದೆ Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared