ಬಿಜೆಪಿ ಒಡೆದ ಮನೆ, ವಿರೋಧ ಪಕ್ಷದಲ್ಲಿ ಕೂತ ಮೇಲಂತೂ ಮುನ್ನೂರು ಬಾಗಿಲಾಗಿದೆ : ಪ್ರಿಯಾಂಕ ಖರ್ಗೆ

ಬಿಜೆಪಿ ಒಡೆದ ಮನೆ, ವಿರೋಧ ಪಕ್ಷದಲ್ಲಿ ಕೂತ ಮೇಲಂತೂ ಮುನ್ನೂರು ಬಾಗಿಲಾಗಿದೆ : ಪ್ರಿಯಾಂಕ ಖರ್ಗೆ

Published : Jul 03, 2023, 03:49 PM IST

ಬಿಜೆಪಿ ಮನೆ ಮೊದಲು ಮೂರು ಬಾಗಿಲು ಆಗಿತ್ತು. ಈಗ ಮುನ್ನೂರು ಬಾಗಿಲು ಆಗಿದೆ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ. 
 

ಬೆಂಗಳೂರು: YST ಮತ್ತು VST ಟ್ಯಾಕ್ಸ್ ಬಗ್ಗೆ ಸಾಕ್ಷಿಗಳು ಇದ್ದರೆ ಕೊಡಲಿ. ಅದರ ಬಗ್ಗೆ ನಾವು ತನಿಖೆ ಮಾಡ್ತೀವಿ. YST ಅಂದ್ರೆ ಏನು ಅನ್ನೊದರ ಬಗ್ಗೆ ಮೊದಲು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಲಿ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಎಚ್ ಡಿ ಕುಮಾರಸ್ವಾಮಿ ಹಿರಿಯರಿದ್ದಾರೆ ನೋಡಿಕೊಂಡು ಮಾತಾಡಬೇಕು. ಸುಮ್ಮನೆ ಹಿಟ್ ಆಂಡ್ ರನ್ ಬೇಡ. ಮೊದಲು ವಿಪಕ್ಷ ನಾಯಕರು ಯಾರು ಅನ್ನೋದು ಬಿಜೆಪಿ ನಿರ್ಧಾರ ಮಾಡ್ಲಿ. ಬಿಜೆಪಿ ಅಧಿಕಾರದಲ್ಲಿದ್ದಾಗ್ಲೆ ಮನೆಯೊಂದು ಮೂರು ಬಾಗಿಲು ಆಗಿತ್ತು. ಈಗ ವಿಪಕ್ಷದಲ್ಲಿದ್ದಾಗ ಬಿಜೆಪಿ ಮನೆ ನೂರು ಬಾಗಿಲಾಗಿದೆ. ಮೊದಲು ಬಿಜೆಪಿ ವಿಪಕ್ಷ ನಾಯಕರ ಯಾರು ಎಂದು ತೀರ್ಮಾನ ಮಾಡಲಿ. ಆಮೇಲೆ ನಮ್ಮ ಗ್ಯಾರಂಟಿ ಬಗ್ಗೆ  ಮಾತನಾಡಲಿ ಎಂದು ಪ್ರಿಯಾಂಕ ಖರ್ಗೆ ತಿರುಗೇಟು ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಹೊಸ ಬಾಂಬ್‌ ಸಿಡಿಸಿದ ಹೆಚ್‌ಡಿಕೆ: '30 ಲಕ್ಷ ಕೊಡದಿದ್ರೆ ಸಿಎಂ ಕಚೇರಿಯಲ್ಲಿ ಕೆಲಸವೇ ಆಗಲ್ಲ'

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!