ಭಜರಂಗದಳ ಬ್ಯಾನ್ ವಿಚಾರ: ಮಂಡ್ಯದ ಕೆರೆಗೋಡಿನಲ್ಲಿ  ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ

ಭಜರಂಗದಳ ಬ್ಯಾನ್ ವಿಚಾರ: ಮಂಡ್ಯದ ಕೆರೆಗೋಡಿನಲ್ಲಿ ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ

Published : May 03, 2023, 04:36 PM IST

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಭಜರಂಗದಳ ಬ್ಯಾನ್ ವಿಚಾರ
ಮಂಡ್ಯದ  ಕೆರೆಗೋಡಿನಲ್ಲಿ ಬಜರಂಗದಳದಿಂದ ಪ್ರತಿಭಟನೆ 
ಕಾಂಗ್ರೆಸ್‌ನ ಪ್ರಣಾಳಿಕೆ ಪ್ರತಿ ಸುಟ್ಟು ಕಾರ್ಯಕರ್ತರು ಆಕ್ರೋಶ

ಭಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್‌ ವಿರುದ್ಧ ಭಜರಂಗದಳ ಕಾರ್ಯಕರ್ತರು  ಮಂಡ್ಯದ  ಕೆರೆಗೋಡಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್‌  ಒಂದು ಧರ್ಮದ ಓಲೈಕೆಗೆ ಈ ರೀತಿ ಪ್ರಯತ್ನ ನಡೆಸುತ್ತಿದೆ ಎಂದು ಈ ವೇಳೆ ಆರೋಪ ಮಾಡಿದ್ದಾರೆ. ಪ್ರತಿಭಟನೆಯ ಭಾಗವಾಗಿ ಕಾರ್ಯಕರ್ತರು ಕಾಂಗ್ರಸ್‌ನ ಪ್ರಣಾಳಿಕೆ ಪ್ರತಿಯನ್ನು ಸುಟ್ಟು ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಡಿಕೆಶಿ ಹಾಗೂ ಕಾಂಗ್ರೆಸ್‌ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ನಡುವೆ ನಾಳೆ ರಾಜ್ಯದ ಎಲ್ಲಾ ಕಡೆಯಿಂದ ಪ್ರತಿಭಟನೆ ನಡೆಸಲು ಭಜರಂಗದಳ ತೀರ್ಮಾನಿಸಿದೆ. 

ಇದನ್ನೂ ವೀಕ್ಷಿಸಿ: ಪ್ರಣಾಳಿಕೆಯಲ್ಲೂ ಯಟವಟ್ಟು ಮಾಡಿಕೊಳ್ತಾ ಕಾಂಗ್ರೆಸ್‌? : ಸಿಟ್ಟಿಗೆದ್ದಿರುವ ಹಿಂದೂಪರ ಸಂಘಟನೆಗಳು

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
Read more