ಸಿಂಡಿಕೇಟ್‌ನಲ್ಲಿ RSSನವರಿಂದ ಲೂಟಿ: ಎಚ್‌ಡಿಕೆ ಆರೋಪಕ್ಕೆ ಅಶೋಕ್ ತಿರುಗೇಟು

ಸಿಂಡಿಕೇಟ್‌ನಲ್ಲಿ RSSನವರಿಂದ ಲೂಟಿ: ಎಚ್‌ಡಿಕೆ ಆರೋಪಕ್ಕೆ ಅಶೋಕ್ ತಿರುಗೇಟು

Published : Oct 16, 2021, 05:00 PM IST

ವಿಶ್ವವಿದ್ಯಾಯಲಗಳಲ್ಲಿ  ಆರ್‌ಎಸ್‌ಎಸ್‌ನವರನ್ನು  ಸಿಂಡಿಕೇಟ್‌ ಸದಸ್ಯರನ್ನಾಗಿ  ನೇಮಕ ಮಾಡಿದ್ದಾರೆ ಎನ್ನುವ ಕುಮಾರಸ್ವಾಮಿ ಆರೋಪಕ್ಕೆ ಸಚಿವ ಅಶೋಕ್ ಕಿಡಿಕಾರಿದ್ದಾರೆ.

ಬೆಂಗಳೂರು, (ಅ.16): ವಿಶ್ವವಿದ್ಯಾಯಲಗಳಲ್ಲಿ  ಆರ್‌ಎಸ್‌ಎಸ್‌ನವರನ್ನು  ಸಿಂಡಿಕೇಟ್‌ ಸದಸ್ಯರನ್ನಾಗಿ  ನೇಮಕ ಮಾಡಿದ್ದಾರೆ ಎನ್ನುವ ಕುಮಾರಸ್ವಾಮಿ ಆರೋಪಕ್ಕೆ ಸಚಿವ ಅಶೋಕ್ ಕಿಡಿಕಾರಿದ್ದಾರೆ.

RSS ವಿಚಾರದಲ್ಲಿ ಮತ್ತೊಂದು ಬಾಂಬ್ ಸಿಡಿಸಿದ ಕುಮಾರಸ್ವಾಮಿ!

ಆರ್‌ಎಸ್‌ಎಸ್‌ ಬಗ್ಗೆ ಕುಮಾರಸ್ವಾಮಿಗೆ ಗಂಧಗಾಳಿ ಗೊತ್ತಿಲ್ಲ. ಯಾವುದೋ ಒಂದು ಪುಸ್ತ ಓದಿ, ಅದೇ ಸತ್ಯ ಅಂದುಕೊಂಡಿದ್ದಾರೆ ಎಂದು ಕಂದಾಯ ಸಚಿವ ತಿರುಗೇಟು ಕೊಟ್ಟಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!