ಅಶೋಕ್‌ಗೆ ಸಿಎಂ ಆಗೋ ಯೋಗ: ಸ್ವಾಮೀಜಿ ಭವಿಷ್ಯ!

ಅಶೋಕ್‌ಗೆ ಸಿಎಂ ಆಗೋ ಯೋಗ: ಸ್ವಾಮೀಜಿ ಭವಿಷ್ಯ!

Suvarna News   | Asianet News
Published : Jan 28, 2020, 08:41 PM IST

ಆರ್‌. ಅಶೋಕ್‌ಗೆ ಬಿಜೆಪಿಯಿಂದ ಸಿಎಂ ಆಗೋ ಯೋಗ: ಒಂದಲ್ಲ ಒಂದು ದಿನ ಸಿಎಂ ಆಗ್ತಾರೆ; ಸ್ವಾಮೀಜಿ ಅಚ್ಚರಿ ಹೇಳಿಕೆ

ಬೆಂಗಳೂರು (ಜ.28): ಆರ್‌. ಅಶೋಕ್‌ಗೆ ಬಿಜೆಪಿಯಿಂದ ಸಿಎಂ ಆಗೋ ಯೋಗವಿದೆ ಎಂದು ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಹೇಳಿದ್ದಾರೆ.

ಇದನ್ನೂ ನೋಡಿ | MLC ಚುನಾವಣೆಗೆ ಡೇಟ್ ಫಿಕ್ಸ್ ಆಗುತ್ತಿದ್ದಂತೆಯೆ ಎದ್ದು ನಿಂತ ಲಕ್ಷ್ಮಣ ಸವದಿ...

 ಒಂದಲ್ಲ ಒಂದು ದಿನ ಅಶೋಕ್ ಸಿಎಂ ಆಗ್ತಾರೆ ಎಂದು ಸ್ವಾಮೀಜಿ ಭಾಷಣದಲ್ಲಿ ಹೇಳಿದ್ದು, ವೇದಿಕೆಯಲ್ಲಿದ್ದ ಆರ್. ಆಶೋಕ್ ಬಾಯಿಮುಚ್ಚಿಕೊಂಡು ನಕ್ಕಿದ ಘಟನೆ ನಡೆಯಿತು.

ಇದನ್ನೂ ನೋಡಿ |  ಬಿಎಸ್‌ವೈ ಹಾಡಿ ಹೊಗಳಿದ ನಿಡುಮಾಮಿಡಿ ಸ್ವಾಮೀಜಿ!...

"

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!