ಆರ್. ಶಂಕರ್ ಹೊಸ ತಂತ್ರ: ಪತ್ನಿ ಸಮೇತ ಸಿಎಂ ಭೇಟಿ,  ಮಂತ್ರಿ ಸ್ಥಾನಕ್ಕೆ ದುಂಬಾಲು

ಆರ್. ಶಂಕರ್ ಹೊಸ ತಂತ್ರ: ಪತ್ನಿ ಸಮೇತ ಸಿಎಂ ಭೇಟಿ, ಮಂತ್ರಿ ಸ್ಥಾನಕ್ಕೆ ದುಂಬಾಲು

Published : Feb 04, 2020, 01:58 PM ISTUpdated : Feb 04, 2020, 02:01 PM IST

ಸಚಿವ ಸಂಪುಟ ವಿಸ್ತರಣೆ ಸನ್ನಿಹಿತವಾಗುತ್ತಿದ್ದಂತೆ ಹೆಚ್ಚಾದ ಲಾಬಿ; ವಿವಿಧ ರೀತಿಯ ತಂತ್ರಗಳನ್ನು ಪ್ರಯೋಗಿಸುತ್ತಿರುವ ಸಚಿವಾಕಾಂಕ್ಷಿಗಳು; ಸಿಎಂ ಭೇಟಿಯಾದ ಆರ್. ಶಂಕರ್ 

ಬೆಂಗಳೂರು (ಫೆ.04): ಸಚಿವ ಸಂಪುಟ ವಿಸ್ತರಣೆಗೆ ಕಾಲ  ಸಮೀಪಿಸುತ್ತಿದ್ದಂತೆ ಮಂತ್ರಿ ಸ್ತಾನ ಮತ್ತು ನಿರ್ದಿಷ್ಟ ಖಾತೆಗಳಿಗೆ ಲಾಬಿ ಹೆಚ್ಚಾಗಿದೆ. ಸಚಿವಾಕಾಂಕ್ಷಿಗಳು ವಿವಿಧ ರೀತಿಯ ತಂತ್ರಗಳನ್ನು ಪ್ರಯೋಗಿಸುತ್ತಿದ್ದಾರೆ.

ಇದನ್ನೂ ಓದಿ | ಕುಮಟಳ್ಳಿ ವಿಚಾರದಲ್ಲಿ ಸಿಎಂ ಮುಂದೆ ಹೊಸ ಡಿಮ್ಯಾಂಡ್ ಇಟ್ಟ ಜಾರಕಿಹೊಳಿ ಬದ್ರರ್ಸ್

ಮಾಜಿ ಶಾಸಕ ಆರ್. ಶಂಕರ್ ಕೂಡಾ ಸಿಎಂ ಬಿ.ಎಸ್‌. ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಶಂಕರ್ ತಮ್ಮ ಪತ್ನಿ ಮತ್ತು ಮಗನನ್ನು ಕೂಡಾ ಜೊತೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ | ಮಂತ್ರಿಗಿರಿ ಕೊಟ್ರು ರಮೇಶ್ ಜಾರಕಿಹೊಳಿ ಹೊಸ ಕ್ಯಾತೆ: ಯಡಿಯೂರಪ್ಪ ತಬ್ಬಿಬ್ಬು...

"

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!