ಸಚಿವ ಸೋಮಣ್ಣಗೆ ಅಶೋಕ್ ತಿರುಗೇಟು: ಬಿಜೆಪಿ ಭುಗಿಲೆದ್ದ ಅಸಮಾಧಾನ

ಸಚಿವ ಸೋಮಣ್ಣಗೆ ಅಶೋಕ್ ತಿರುಗೇಟು: ಬಿಜೆಪಿ ಭುಗಿಲೆದ್ದ ಅಸಮಾಧಾನ

Published : Oct 09, 2021, 05:00 PM ISTUpdated : Oct 09, 2021, 05:01 PM IST

 ಸೋಮಣ್ಣ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದು, ಅಶೋಕ್ ಒಂದು ರೀತಿ ಬೆಂಗಳೂರಿಗೆ ಸಾಮ್ರಾಟರಂತೆ ವರ್ತಿಸುತ್ತಾರೆಂದು ನೇರವಾಗಿಯೇ ಆರೋಪಿಸಿದರು. ಇದಕ್ಕೆ ಅಶೋಕ್ ಪ್ರತಿಕ್ರಿಯಿಸಿದ್ದು, ವಿ ಸೋಮಣ್ಣ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರು,(ಅ.9): ಕಂದಾಯ ಸಚಿವ ಆರ್.ಅಶೋಕ್ ವಿರುದ್ಧ ಸ್ವಪಕ್ಷೀಯರೇ ತಿರುಗಿಬಿದ್ದಿದ್ದು, ಇದೀಗ ವಸತಿ ಸಚಿವ ವಿ.ಸೋಮಣ್ಣ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. 

ಸಚಿವ ಸೋಮಣ್ಣಗೆ ತಿರುಗೇಟು ಕೊಟ್ಟ ಅಶೋಕ್: ಬಿಜೆಪಿ ಭಗಿಲೆದ್ದ ಅಸಮಾಧಾನ

ಎರಡು ದಿನಗಳ ಹಿಂದಷ್ಟೇ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರುಗಳು ಅಶೋಕ್ ಹಸ್ತಕ್ಷೇಪಕ್ಕೆ ಕಿಡಿಕಾರಿದ್ದರು. ಇದೀಗ ಸೋಮಣ್ಣ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದು, ಅಶೋಕ್ ಒಂದು ರೀತಿ ಬೆಂಗಳೂರಿಗೆ ಸಾಮ್ರಾಟರಂತೆ ವರ್ತಿಸುತ್ತಾರೆಂದು ನೇರವಾಗಿಯೇ ಆರೋಪಿಸಿದರು. ಇದಕ್ಕೆ ಅಶೋಕ್ ಪ್ರತಿಕ್ರಿಯಿಸಿದ್ದು, ವಿ ಸೋಮಣ್ಣ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!