ಉಳಿದ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ: ರಾಘವೇಂದ್ರ ಹಿಟ್ನಾಳ್‌

ಉಳಿದ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ: ರಾಘವೇಂದ್ರ ಹಿಟ್ನಾಳ್‌

Published : Jul 03, 2024, 01:52 PM IST

ಸಿಎಂ ಆಗಿ ಯಾರು ಮುಂದುವರೆಯಬೇಕು ಎಂಬುದರ ಬಗ್ಗೆ ಹೈಕಮಾಂಡ್‌ ತೀರ್ಮಾನ ತೆಗೆದುಕೊಂಡಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್‌ ಹೇಳಿದ್ದಾರೆ.

ಕೊಪ್ಪಳ: ಸಿದ್ದರಾಮಯ್ಯ ಸಿಎಂ ಸ್ಥಾನ(CM post) ಬಿಟ್ಟುಕೊಡಬೇಕೆಂದು ಒಕ್ಕಲಿಗ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಶಾಸಕ ರಾಘವೇಂದ್ರ ಹಿಟ್ನಾಳ್‌ (Raghavendra Hitnal) ಕೊಪ್ಪಳದಲ್ಲಿ(Koppal) ಮಾತನಾಡಿದ್ದಾರೆ. ಉಳಿದ ಅವಧಿಗೂ ಸಿದ್ದರಾಮಯ್ಯ(Siddaramaiah) ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಅದರ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಂಡಿದೆ. ವರಿಷ್ಠರು ಇದರ ಬಗ್ಗೆ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಈಗ ಸಿಎಂ ಆಗಿ ಸಿದ್ದರಾಮಯ್ಯ ಇದ್ದಾರೆ. ಐದು ವರ್ಷನೂ ಅವರೇ  ಮುಂದುವರೆಯುತ್ತಾರೆ. ಸಿಎಂ ಸ್ಥಾನ ನೀಡಲು ಕೇವಲ ಒಬ್ಬಿಬ್ಬರು ಸ್ವಾಮೀಜಿ ಹೇಳುತ್ತಿಲ್ಲ. ಅಂತವರೇ ಇಂದು ಜಾಸ್ತಿಯಾಗಿದ್ದಾರೆ. ರಾಜಕೀಯಕ್ಕೂ ಧರ್ಮಕ್ಕೆ ಅಂತರ ಇದ್ದರೆ ಒಳ್ಳೇಯದು. ಸಿದ್ದರಾಮಯ್ಯ ರಾಜ್ಯದಲ್ಲಿ ಒಳ್ಳೆಯ ಆಡಳಿತ ನೀಡಿದ್ದಾರೆ ಎಂದರು. ಇನ್ನೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಇದರ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

ಇದನ್ನೂ ವೀಕ್ಷಿಸಿ:  ವಾಲ್ಮೀಕಿ ನಿಗಮ ಹಗರಣ ಇನ್ನೊಬ್ಬ ಶಾಸಕನ ಕೊರಳಿಗೂ ಉರುಳು ಪಕ್ಕಾ? ಕೊಟ್ಟವರು ಯಾರು.? ಪಡೆದವರು ಯಾರು..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more