'ಕೈ' ಟಿಕೆಟ್‌ ಫೈನಲ್‌ಗೆ ಕಸರತ್ತು,  ಸ್ಕ್ರೀನಿಂಗ್‌ ಕಮಿಟಿಯಲ್ಲಿ ಖರ್ಗೆ, ರಾಹುಲ್‌ ಗರಂ

'ಕೈ' ಟಿಕೆಟ್‌ ಫೈನಲ್‌ಗೆ ಕಸರತ್ತು, ಸ್ಕ್ರೀನಿಂಗ್‌ ಕಮಿಟಿಯಲ್ಲಿ ಖರ್ಗೆ, ರಾಹುಲ್‌ ಗರಂ

Published : Apr 05, 2023, 04:50 PM IST

ಆಡಳಿತಾರೂಢ ಬಿಜೆಪಿಗಿಂತಲೂ ಮೊದಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿ ಮುಂಚೂಣಿಯಲ್ಲಿರುವ ಕಾಂಗ್ರೆಸ್ ಬಾಕಿ ಇರುವ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ದೆಹಲಿಯಲ್ಲಿ ಕಸರತ್ತು ಮುಂದುವರೆಸಿದೆ. 

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ.  ಚುನಾವಣೆಗೆ ಆಡಳಿತಾರೂಢ ಬಿಜೆಪಿಗಿಂತಲೂ ಮೊದಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿ ಮುಂಚೂಣಿಯಲ್ಲಿರುವ ಕಾಂಗ್ರೆಸ್ ಬಾಕಿ ಇರುವ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ದೆಹಲಿಯಲ್ಲಿ ಕಸರತ್ತು ಮುಂದುವರೆಸಿದೆ. ಸ್ಕ್ರೀನಿಂಗ್‌ ಕಮಿಟಿ ಸಭೆಯಲ್ಲಿ ಸದಸ್ಯರಿಗೆ ರಾಹುಲ್‌, ಖರ್ಗೆ ಕ್ಲಾಸ್‌  ತೆಗೆದುಕೊಂಡಿದ್ದು., ಒಂದು ಕ್ಷೇತ್ರಕ್ಕೆ ಎರಡು ಹೆಸರು ಮಾತ್ರ ತನ್ನಿ ಎಂದು ಗರಂ ಆಗಿದ್ದಾರೆ.  ಒಂದೊಂದು ಕ್ಷೇತ್ರಕ್ಕೆ ಎರಡಕ್ಕಿಂತ ಹೆಚ್ಚು ಹೆಸರು ಶಿಫಾರಸು  ಮಾಡಲಾಗಿದ್ದು,ಹೆಚ್ಚು ಹೆಸರು ಶಿಫಾರಸು ಮಾಡಿದಕ್ಕೆ ನಾಯಕರನ್ನು ತರಾಟೆಗೆ  ತೆಗೆದುಕೊಳ್ಳಲಾಗಿದೆ, ಸಭೆಯಲ್ಲಿ ಸಲೀಂ ಅಹ್ಮದ್‌, ಸತೀಶ್‌ ಜಾರಕಿಹೊಳಿ. ಖಂಡ್ರೆ  ಭಾಗಿಯಾಗಿದ್ದರು.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more