Video: ವಿವಾದಿತ ಪಾದ್ರಿ ಜೊತೆ ರಾಹುಲ್ ಮೀಟಿಂಗ್! ಭಾರತ್ ಜೋಡೋ ಯಾತ್ರೆ  ಆರಂಭದಲ್ಲೇ ಇದೆಂಥಾ ಟ್ವಿಸ್ಟ್!

Video: ವಿವಾದಿತ ಪಾದ್ರಿ ಜೊತೆ ರಾಹುಲ್ ಮೀಟಿಂಗ್! ಭಾರತ್ ಜೋಡೋ ಯಾತ್ರೆ ಆರಂಭದಲ್ಲೇ ಇದೆಂಥಾ ಟ್ವಿಸ್ಟ್!

Published : Sep 11, 2022, 01:04 PM IST

ಭಾರತದ ರಾಜಕಾರಣದಲ್ಲಿ ಯಾತ್ರೆ ಮಾಡಿ ಸೋತವರ ಸಂಖ್ಯೆ, ತೀರಾ ಕಡಿಮೆ.. ಆದ್ರೆ, ಈ ಮಾತನ್ನೂ ರಾಹುಲ್ ಸುಳ್ಳು ಮಾಡ್ತಾರಾ ಅನ್ನೋದು ಕೆಲವು ರಾಜಕೀಯ ತಜ್ಞರ ಅಭಿಪ್ರಾಯ.. ಅದ್ಯಾಕೆ ಅಂತೀರಾ..? ಈ ವಿಡಿಯೋ ನೋಡಿ.. 

ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ನಡೆಸ್ತಾ ಇದೆ. ಆದರೆ, ಇವರು ತುಕ್ಡೆ ಗ್ಯಾಂಗ್ ಜೊತೆ ಸೇರ್ಕೊಂಡೇ ಜೋಡೋ ಯಾತ್ರೆ ನಡೆಸ್ತಿದ್ದಾರಾ ಎಂಬ ಪ್ರಶ್ನೆ ಮೂಡುತ್ತದೆ. ಏಕೆಂದರೆ ಕಾಂಗ್ರೆಸ್‌ ಭಾರತ ಏಕತಾ ಯಾತ್ರೆಯಿಂದ ಮತ್ತೆ ರಾಹುಲ್‌ ಗಾಂಧಿ ಟ್ರೋಲ್‌ಗೆ ಗುರಿಯಾಗಿದ್ದಾರೆ. ತಮಿಳುನಾಡಿನಲ್ಲಿ ರಾಹುಲ್‌ ಗಾಂಧಿ ಪಾದ್ರಿಯೊಬ್ಬರ ಜತೆಗಿನ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ತಮಿಳುನಾಡಿನ ಕನ್ಯಾಕುಮಾರಿಯ ಜಾರ್ಜ್‌ ಪೊನ್ನಯ್ಯ ಎಂಬ ಕ್ರೈಸ್ತ ಪಾದ್ರಿಯವರನ್ನು ರಾಹುಲ್‌ ಗಾಂಧಿ ಭೇಟಿ ಮಾಡಿದ್ದಾರೆ. ಈ ವೇಳೆ ಜಾರ್ಜ್‌ ಪೊನ್ನಯ್ಯ ಏಸು ಒಬ್ಬನೇ ನಿಜವಾದ ದೇವರು, ಮಿಕ್ಕ ದೇವರು ನಿಜವಾದ ದೇವರಲ್ಲ ಎಂದು ರಾಹುಲ್‌ ಗಾಂಧಿಗೆ ಹೇಳುತ್ತಾರೆ. ಈ ಸಂಭಾಷಣೆಯ ವಿಡಿಯೋ ವೈರಲ್‌ ಆಗಿದ್ದು, ಬಿಜೆಪಿ ನಾಯಕರು ಖಂಡಿಸುತ್ತಿದ್ದಾರೆ. 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more