ಮತಗಟ್ಟೆ ಸಮೀಕ್ಷೆ ಬೆನ್ನಲ್ಲೇ ಖರ್ಗೆ, ರಾಹುಲ್‌ ಸಭೆ: ಅಭ್ಯರ್ಥಿಗಳೊಂದಿಗೆ ವರ್ಚುವಲ್ ಮೀಟಿಂಗ್‌

ಮತಗಟ್ಟೆ ಸಮೀಕ್ಷೆ ಬೆನ್ನಲ್ಲೇ ಖರ್ಗೆ, ರಾಹುಲ್‌ ಸಭೆ: ಅಭ್ಯರ್ಥಿಗಳೊಂದಿಗೆ ವರ್ಚುವಲ್ ಮೀಟಿಂಗ್‌

Published : Jun 03, 2024, 09:55 AM ISTUpdated : Jun 03, 2024, 09:56 AM IST

ಈ ಬಾರಿ ನಮ್ಮದೇ ಸರ್ಕಾರ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. 
 

ಬಹುನಿರೀಕ್ಷಿತ ಮತದಾನೋತ್ತರ ಸಮೀಕ್ಷೆ ಬಹಿರಂಗವಾಗಿದ್ದು, ಪ್ರಧಾನಿ ಮೋದಿಗೆ(Narendra Modi) ಹ್ಯಾಟ್ರಿಕ್‌ ಗೆಲುವು ಪಕ್ಕ ಎಂದು ಸಮೀಕ್ಷೆಗಳು ಹೇಳುತ್ತಿವೆ. ಎನ್‌ಡಿಎಗೆ(NDA) ಬಹುಮತ ಪಕ್ಕಾ ಎಂದಿದ್ದು, ಇದು ಬಿಜೆಪಿ(BJP) ಮತ್ತು ಎನ್‌ಡಿಎ ಪಾಳಯದಲ್ಲಿ ಸಂಭ್ರಮವನ್ನು ತಂದು ಕೊಟ್ಟಿದೆ. ಆದ್ರೆ ಐಎನ್‌ಡಿಐಎ ಈ ಚುನಾವಣೋತ್ತರ ಸಮೀಕ್ಷೆಯನ್ನು ತಿರಸ್ಕರಿಸಿದೆ. ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ ಎಂದು ಕಾಂಗ್ರೆಸ್(‌Congress) ಹೇಳಿದೆ. ಸರ್ವೆ ನೋಡಿ ಐಎನ್‌ಡಿಐಎ ಕಂಗಾಲಾದಂತೆ ಕಾಣುತ್ತಿದೆ. ಮತಗಟ್ಟೆ ಸಮೀಕ್ಷೆ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ(Rahul Gandhi) ಮೀಟಿಂಗ್‌ ನಡೆಸಿದ್ದಾರೆ.

ಇದನ್ನೂ ವೀಕ್ಷಿಸಿ:  ಮಳೆಗೆ ಬೆಂಗಳೂರು ತತ್ತರ: ಹಲವೆಡೆ ಬಿದ್ದ ಮರಗಳು..ಅಂಡರ್‌ಪಾಸ್‌ಗಳು ಜಲಾವೃತ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more