3 ದಿನದ ವಿಚಾರಣೆ ಬಳಿಕ ರಾಹುಲ್ ಗಾಂಧಿಗೆ ರೆಸ್ಟ್, ಜೂ.17ಕ್ಕೆ ಮತ್ತೆ ಹಾಜರಾಗಲು ಸಮನ್ಸ್!

3 ದಿನದ ವಿಚಾರಣೆ ಬಳಿಕ ರಾಹುಲ್ ಗಾಂಧಿಗೆ ರೆಸ್ಟ್, ಜೂ.17ಕ್ಕೆ ಮತ್ತೆ ಹಾಜರಾಗಲು ಸಮನ್ಸ್!

Published : Jun 15, 2022, 10:31 PM IST
  • ಡಿಕೆ ಸುರೇಶ್, ಬಿವಿ ಶ್ರೀನಿವಾಸ್ ಸೇರಿ ಹಲವರ ಎಳೆದೊಯ್ದ ಪೊಲೀಸ್
  • ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ವಿಚಾರಣೆ ವಿರೋಧಿಸಿ ಪ್ರತಿಭಟನೆ
  • ರಾಜಕೀಯ ದ್ವೇಷದಿಂದ ರಾಹುಲ್ ವಿಚಾರಣೆ, ಸಿದ್ದರಾಮಯ್ಯ ಆರೋಪ!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸತತ 3 ದಿನ ವಿಚಾರಣೆ ಎದುರಿಸಿದ್ದಾರೆ. ಇಲ್ಲಿಗೆ ವಿಚಾರಣೆ ಮುಗಿದಿಲ್ಲ. ಗುರುವಾರ ವಿಶ್ರಾಂತಿಗೆ ಸಮಯ ನೀಡಿರುವ ಇಡಿ ಅಧಿಕಾರಿಗಳು, ಶುಕ್ರವಾರ ಮತ್ತೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ. 3 ದಿನ 26 ಗಂಟೆಗೂ ಹೆಚ್ಚು ಕಾಲ ರಾಹುಲ್ ಗಾಂಧಿಯನ್ನು ಇಡಿ ವಿಚಾರಣೆ ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್ ಗಾಂಧಿ ವಿಚಾರಣೆ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿಲ್ಲ, ಒಂದೊಕ್ಕೊಂದು ತಾಳೆ ಆಗುತ್ತಿಲ್ಲ ಅನ್ನೋ ವರದಿಗಳು ಕೇಳಿಬಂದಿದೆ.

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more