ಲಿಂಗಾಯತ ಸಮುದಾಯ ಸೆಳೆಯಲು ಕಾಂಗ್ರೆಸ್ ಕಸರತ್ತು, ಮಠಗಳಿಗೆ ರಾಹುಲ್ ಭೇಟಿ

ಲಿಂಗಾಯತ ಸಮುದಾಯ ಸೆಳೆಯಲು ಕಾಂಗ್ರೆಸ್ ಕಸರತ್ತು, ಮಠಗಳಿಗೆ ರಾಹುಲ್ ಭೇಟಿ

Published : Aug 05, 2022, 11:41 AM ISTUpdated : Aug 05, 2022, 11:46 AM IST

ರಾಜಕೀಯದಲ್ಲಿ ಪ್ರಾಬಲ್ಯ ಹೊಂದಿರುವ ಲಿಂಗಾಯತರನ್ನು ಸೆಳೆಯಲು ಕಾಂಗ್ರೆಸ್ ಸಿದ್ದತೆ ನಡೆಸುತ್ತಿದೆ. ಚುನಾವಣಾ ರಾಜಕೀಯದಿಂದ ಬಿಎಸ್‌ವೈ ಹಿಂದೆ ಸರಿದಿದ್ದಾರೆ. ಬಿಎಸ್‌ವೈ ಅನುಪಸ್ಥಿತಿಯಲ್ಲಿ ಲಿಂಗಾಯತರನ್ನು ಸೆಳೆಯಲು ಕಾಂಗ್ರೆಸ್ ತಂತ್ರ ರೂಪಿಸಿದೆ.

ಬೆಂಗಳೂರು (ಆ. 05): ರಾಜಕೀಯದಲ್ಲಿ ಪ್ರಾಬಲ್ಯ ಹೊಂದಿರುವ ಲಿಂಗಾಯತರನ್ನು ಸೆಳೆಯಲು ಕಾಂಗ್ರೆಸ್ ಸಿದ್ದತೆ ನಡೆಸುತ್ತಿದೆ. ಚುನಾವಣಾ ರಾಜಕೀಯದಿಂದ ಬಿಎಸ್‌ವೈ ಹಿಂದೆ ಸರಿದಿದ್ದಾರೆ. ಬಿಎಸ್‌ವೈ ಅನುಪಸ್ಥಿತಿಯಲ್ಲಿ ಲಿಂಗಾಯತರನ್ನು ಸೆಳೆಯಲು ಕಾಂಗ್ರೆಸ್ ತಂತ್ರ ರೂಪಿಸಿದೆ. ರಾಹುಲ್ ಗಾಂಧಿ ರಾಜ್ಯ ಪ್ರವಾಸದ ವೇಳೆ, ಮಠಗಳಿಗೆ ಭೇಟಿ ನೀಡಿ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಉದ್ದೇಶ. ರಾಹುಲ್ ಗಾಂಧಿ ಮುರುಘಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. 

ರಾಜ್ಯದ ಕರಾವಳಿ ಜಿಲ್ಲೆಗಳ ಪರಿಸ್ಥಿತಿ, ಅಲ್ಲಿ ಬಿಜೆಪಿ ವಿರುದ್ಧ ಜನ ಸಿಟ್ಟಿಗೆದ್ದಿರುವುದು ಮತ್ತು ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಈ ಬಗ್ಗೆ ಅಸಮಾಧಾನಗೊಂಡಿರುವ ಲಿಂಗಾಯತ ಸಮುದಾಯವನ್ನು ಪಕ್ಷದತ್ತ ಸೆಳೆಯುವ ದಿಸೆಯಲ್ಲಿ ಕಾರ್ಯತಂತ್ರ ರೂಪಿಸುವ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more