ಕೂಡಲಸಂಗಮಕ್ಕೆ ರಾಹುಲ್ ಗಾಂಧಿ ಭೇಟಿ: ಲಿಂಗಾಯತ ಮತಸೆಳೆಯಲು ಕಾಂಗ್ರೆಸ್‌ ಮಾಸ್ಟರ್‌ ಪ್ಲ್ಯಾನ್‌

ಕೂಡಲಸಂಗಮಕ್ಕೆ ರಾಹುಲ್ ಗಾಂಧಿ ಭೇಟಿ: ಲಿಂಗಾಯತ ಮತಸೆಳೆಯಲು ಕಾಂಗ್ರೆಸ್‌ ಮಾಸ್ಟರ್‌ ಪ್ಲ್ಯಾನ್‌

Published : Apr 23, 2023, 11:05 AM IST

ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಹುಲ್‌ ಪ್ರಚಾರ
ಕೂಡಲಸಂಗಮಕ್ಕೆ ರಾಹುಲ್ ಗಾಂಧಿ ಭೇಟಿ
ಲಿಂಗಾಯತ ಅಸ್ತ್ರ ಪ್ರಯೋಗಿಸಲಿರುವ ರಾಹುಲ್‌ 

ಬಾಗಲಕೋಟೆ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಇರುವ ಹಿನ್ನೆಲೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇಂದು ರಾಜ್ಯಕ್ಕೆ ಪ್ರಚಾರಕ್ಕೆಂದು ಬರಲಿದ್ದಾರೆ. ಲಿಂಗಾಯತ ಮತಗಳ ಮೇಲೆ  ಕಾಂಗ್ರೆಸ್‌ ಕಣ್ಣಿಟ್ಟಿದ್ದು, ಈ ಹಿನ್ನೆಲೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮತಬೇಟೆ ನಡೆಸಲು ಕೈ ಸಿದ್ಧವಾಗಿದೆ. ಇಂದು ಬಾಗಲಕೋಟೆ ಮತ್ತು ವಿಜಯಪುರದಲ್ಲಿ ನಡೆಯಲಿರುವ ಪ್ರಚಾರದಲ್ಲಿ ರಾಹುಲ್‌ ಗಾಂಧಿ ಭಾಗಿಯಾಗಲಿದ್ದಾರೆ. ಲಿಂಗಾಯತ ಮತಬ್ಯಾಂಕ್‌ನನ್ನು ಟಾರ್ಗೆಟ್‌ ಮಾಡುವುದು ರಾಹುಲ್‌ ಗಾಂಧಿ ಗುರಿಯಾಗಿದೆ. ಬಸವ ಜಯಂತಿ ಹಿನ್ನೆಲೆ ಬಸವಣ್ಣ ಐಕ್ಯವಾಗಿರುವ ಕೂಡಲಸಂಗಮ ಕ್ಷೇತ್ರದಲ್ಲಿ ಬಸವ ಉತ್ಸವ ಸಮಿತಿ ವತಿಯಿಂದ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರಾಹುಲ್ ಗಾಂಧಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 

ಇದನ್ನೂ ವೀಕ್ಷಿಸಿ: ತುಘಲಕ್‌ ಲೇನ್‌ ಇನ್ಮುಂದೆ ರಾಹುಲ್‌ ಗಾಂಧಿ ವಿಳಾಸವಲ್ಲ, ಸರ್ಕಾರಿ ಬಂಗಲೆ ಖಾಲಿ ಮಾಡಿದ ಕಾಂಗ್ರೆಸ್‌ ನಾಯಕ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more