ರಾಯಚೂರು: ಮತಗಟ್ಟೆ ಬಳಿ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಗಲಾಟೆ

ರಾಯಚೂರು: ಮತಗಟ್ಟೆ ಬಳಿ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಗಲಾಟೆ

Published : May 10, 2023, 03:22 PM IST

ರಾಜ್ಯಾದ್ಯಂತ ಮತದಾನ ನಡೆಯುತ್ತಿದ್ದರೆ ಇತ್ತ ರಾಯಚೂರಿನಲ್ಲಿ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ.

ರಾಜ್ಯಾದ್ಯಂತ ಮತದಾನ ನಡೆಯುತ್ತಿದ್ದರೆ ಇತ್ತ ರಾಯಚೂರಿನಲ್ಲಿ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ.ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ರಾಯಚೂರು ಜಿಲ್ಲೆ ಲಿಂಗಸೂಗೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಕಾರಿಗೆ ಬಿಜೆಪಿ ಬಾವುಟ ಹಾಕಿಕೊಂಡು ಬಂದ ಅಭ್ಯರ್ಥಿಯನ್ನು ನೋಡಿ ಕಾಂಗ್ರೆಸ್‌ ಮುಖಂಡರು ಗಲಾಟೆ ಮಾಡಿದ್ದಾರೆ. ಮಾನಪ್ಪ ವಜ್ಜಲ್‌,ಕೈ ಮುಖಂಡರ ನಡುವೆ ಮಾತಿನ ಚಕಮಕಿ ನಡೆದಿದ್ದು,  ಕಾರಿಗೆ ಬಿಜೆಪಿ ಬಾವುಟ ಹಾಕಿಕೊಂಡು ಬಂದಿರುವುದನ್ನು ಪ್ರಶ್ನಿಸಲಾಗಿದೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more