' ಯಡಿಯೂರಪ್ಪ ಮಗ ಕಂಪ್ಲೆಂಟ್ ಕೊಟ್ಟಿದ್ದಾರೆ, ಪಿಎ ಆಗಲಿ, ಯಾರೇ ಆಗಲಿ.. ಶಿಕ್ಷೆ ಆಗಲೇಬೇಕು'

' ಯಡಿಯೂರಪ್ಪ ಮಗ ಕಂಪ್ಲೆಂಟ್ ಕೊಟ್ಟಿದ್ದಾರೆ, ಪಿಎ ಆಗಲಿ, ಯಾರೇ ಆಗಲಿ.. ಶಿಕ್ಷೆ ಆಗಲೇಬೇಕು'

Published : Jul 02, 2021, 07:28 PM IST

ಸಚಿವ ಶ್ರೀರಾಮುಲು ಆಪ್ತ ಕಾರ್ಯದರ್ಶಿ ವಿರುದ್ಧ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ದಾವಣಗೆರೆ, (ಜುಲೈ.02): ಸಚಿವ ಶ್ರೀರಾಮುಲು ಆಪ್ತ ಕಾರ್ಯದರ್ಶಿ ವಿರುದ್ಧ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ವಿಜಯೇಂದ್ರ ದಾಖಲಿಸಿರುವ ಕೇಸ್‌ಗೆ ಶ್ರೀರಾಮುಲು ಪಿಎ ರಾಜಣ್ಣ ಸ್ಪಷ್ಟೀಕರಣ

 ಲಂಚ ಯಾರೇ ಪಡೆದರೂ ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ಲಂಚ ಪಡೆಯುವವರಿಗೆ ಶ್ರೀರಾಮುಲು ಬೆಂಬಲ ಕೊಟ್ಟರೆ ಶ್ರೀರಾಮುಲುಗೆ ಗೊತ್ತಿದ್ದೂ ಮಾಡ್ತಿದ್ದಾನೆಂದು ಅರ್ಥ ಅಲ್ವಾ? ಎಂದು  ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!