ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿದ್ದಾಗಲೇ ಟಿಕೆಟ್ ಪೋನ್ ಬಂತು:  ಅಭ್ಯರ್ಥಿಯ ಮನದಾಳದ ಮಾತು

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿದ್ದಾಗಲೇ ಟಿಕೆಟ್ ಪೋನ್ ಬಂತು: ಅಭ್ಯರ್ಥಿಯ ಮನದಾಳದ ಮಾತು

Published : Jun 09, 2020, 04:09 PM IST

ಕರ್ನಾಟಕ ರಾಜ್ಯಸಭಾ ಚುನಾವಣೆಯ ಮೂರು ಅಭ್ಯರ್ಥಿಗಳ ಪಟ್ಟಿಯ ನಿರೀಕ್ಷೆಯಲ್ಲಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಅಚ್ಚರಿಯಾಗುವಂತೆ ಹೈಕಮಾಂಡ್ ಕೇವಲ ಇಬ್ಬರು ಅಭ್ಯರ್ಥಿಗಳ ಹೆಸರುಗಳ ಪಟ್ಟಿಯನ್ನು ಕಳುಹಿಸಿದೆ. ಆ ಮೂಲಕ ಬಹುದೊಡ್ಡ ಸಂದೇಶವನ್ನು ಕಳುಹಿಸಿದೆ. ಇನ್ನು ಈ ಬಗ್ಗೆ ಸ್ವತಃ ರಾಜ್ಯಸಭಾ ಅಭ್ಯರ್ಥಿ ಅಶೋಕ್ ಗಸ್ತಿ ಮನದಾಳದ ಮಾತುಗಳು ಕೇಳಿ.

ಬೆಂಗಳೂರು, (ಜೂನ್.09): ಕರ್ನಾಟಕ ರಾಜ್ಯಸಭಾ ಚುನಾವಣೆಯ ಮೂರು ಅಭ್ಯರ್ಥಿಗಳ ಪಟ್ಟಿಯ ನಿರೀಕ್ಷೆಯಲ್ಲಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಅಚ್ಚರಿಯಾಗುವಂತೆ ಹೈಕಮಾಂಡ್ ಕೇವಲ ಇಬ್ಬರು ಅಭ್ಯರ್ಥಿಗಳ ಹೆಸರುಗಳ ಪಟ್ಟಿಯನ್ನು ಕಳುಹಿಸಿದೆ. 

ಆ ಮೂಲಕ ಬಹುದೊಡ್ಡ ಸಂದೇಶವನ್ನು ಕಳುಹಿಸಿದೆ. ಇನ್ನು ಈ ಬಗ್ಗೆ ಸ್ವತಃ ರಾಜ್ಯಸಭಾ ಅಭ್ಯರ್ಥಿ ಅಶೋಕ್ ಗಸ್ತಿ ಮನದಾಳದ ಮಾತುಗಳು ಕೇಳಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!