ರಾಜ್ಯಸಭಾ ಚುನಾವಣೆ: ದೇವೇಗೌಡರ ‘ಖರ್ಗೆ ಅಸ್ತ್ರ’ ವಿಫಲಗೊಳಿಸಿದ್ಹೇಗೆ ಸಿದ್ದು-ಡಿಕೆಶಿ.?

ರಾಜ್ಯಸಭಾ ಚುನಾವಣೆ: ದೇವೇಗೌಡರ ‘ಖರ್ಗೆ ಅಸ್ತ್ರ’ ವಿಫಲಗೊಳಿಸಿದ್ಹೇಗೆ ಸಿದ್ದು-ಡಿಕೆಶಿ.?

Published : Jun 04, 2022, 03:31 PM ISTUpdated : Jun 04, 2022, 04:04 PM IST

ರಾಜ್ಯಸಭೆ ಚುನಾವಣೆಯಿಂದ ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿಯನ್ನು ಹಿಂಪಡೆದರು ಜೆಡಿಎಸ್‌ನ ಕುಪೇಂದ್ರರೆಡ್ಡಿ ಅವರಿಗೆ ಬೆಂಬಲಿಸಲು ಎಚ್‌.ಡಿ. ದೇವೇಗೌಡ ಅವರು ಬಳಸಿದ್ದ ಮಲ್ಲಿಕಾರ್ಜುನ ಖರ್ಗೆ ಅಸ್ತ್ರ ವಿಫಲವಾಗಿದೆ.

ಬೆಂಗಳೂರು (ಜೂ.04): ರಾಜ್ಯಸಭೆ ಚುನಾವಣೆಯಿಂದ (Rajyasabha Polls) ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿಯನ್ನು ಹಿಂಪಡೆದರು ಜೆಡಿಎಸ್‌ನ ಕುಪೇಂದ್ರರೆಡ್ಡಿ ಅವರಿಗೆ ಬೆಂಬಲಿಸಲು ಎಚ್‌.ಡಿ. ದೇವೇಗೌಡ (Devegowda) ಅವರು ಬಳಸಿದ್ದ ಮಲ್ಲಿಕಾರ್ಜುನ ಖರ್ಗೆ ಅಸ್ತ್ರ ವಿಫಲವಾಗಿದೆ.

ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ನವ ಸಂಕಲ್ಪ ಶಿಬಿರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಚರ್ಚೆ ನಡೆಸಿದರು. ಅಂತಿಮವಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಪಟ್ಟಿಹ ಹೈಕಮಾಂಡ್‌ ಕೂಡ ಮನ್ನಣೆ ನೀಡಿದೆ. ಈ ಮೂಲಕ ದೇವೇಗೌಡರ ತಂತ್ರ ವಿಫಲವಾಗಿದೆ. 


 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more