ರಾಜ್ಯಸಭಾ ಫೈಟ್: ಜೆಡಿಎಸ್ ಬಂಡಾಯ ಶಾಸಕರ ನಡೆ ಏನು..?

ರಾಜ್ಯಸಭಾ ಫೈಟ್: ಜೆಡಿಎಸ್ ಬಂಡಾಯ ಶಾಸಕರ ನಡೆ ಏನು..?

Published : Jun 10, 2022, 11:16 AM ISTUpdated : Jun 10, 2022, 11:32 AM IST

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ ಮತದಾನ ಇಂದು ನಡೆಯಲಿದ್ದು, 4 ನೇ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ. ಒಟ್ಟು 4 ಸ್ಥಾನಗಳ ಪೈಕಿ ಮೊದಲ ಮೂರು ಸ್ಥಾನಗಳ ಗೆಲುವು ಬಹುತೇಕ ನಿಶ್ಚಿತವಾಗಿವೆ. 

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ (Rajyasabha Polls) ಮತದಾನ ಇಂದು ನಡೆಯಲಿದ್ದು, 4 ನೇ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ. ಒಟ್ಟು 4 ಸ್ಥಾನಗಳ ಪೈಕಿ ಮೊದಲ ಮೂರು ಸ್ಥಾನಗಳ ಗೆಲುವು ಬಹುತೇಕ ನಿಶ್ಚಿತವಾಗಿವೆ. ಆದರೆ, ನಾಲ್ಕನೇ ಸ್ಥಾನಕ್ಕಾಗಿ ಮೂರೂ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಪೈಪೋಟಿ ಜೋರಾಗಿದೆ.

ಇನ್ನು ತೆರೆಮರೆಯಲ್ಲಿ 3 ಪಕ್ಷಗಳ ಲೆಕ್ಕಾಚಾರ, ರಾಜಕೀಯ ತಂತ್ರ ಜೋರಾಗಿ ನಡೆದಿದೆ.  ‘ರಾಜ್ಯಸಭೆ ಚುನಾವಣೆಯಲ್ಲಿ ಕೋಮುವಾದವನ್ನೇ ಉಸಿರಾಡುತ್ತಿರುವ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಿ.’ ಹೀಗಂತ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಜೆಡಿಎಸ್‌ ಶಾಸಕರಿಗೆ ಬಹಿರಂಗ ಪತ್ರ ಬರೆದು ಮನವಿ ಮಾಡಿದ್ದು, ರಾಜಕೀಯವಾಗಿ ಭಾರಿ ಚರ್ಚೆ ಹುಟ್ಟುಹಾಕಿದೆ. ಜೆಡಿಎಸ್‌ ಶಾಸಕರಿಗೆ ಸಿದ್ದು ಪತ್ರ ಬರೆದಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದು, ಪತ್ರ ಬರೆದಿರುವುದು ನಾಚಿಕೆಗೇಡು ಎಂದು ಕಿಡಿಕಾರಿದ್ದಾರೆ. ಇವೆಲ್ಲದರ ಬಗ್ಗೆ ವಿಸ್ತೃತ ವರದಿ ಇಲ್ಲಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more