ಕರ್ನಾಟಕದಲ್ಲಿ ರಂಗೇರಿದ ರಾಜ್ಯಸಭಾ ಚುನಾವಣೆ: ತೇಲಿಬಂದ ಘಟಾನುಘಟಿ ನಾಯಕರ ಹೆಸರು...!

ಕರ್ನಾಟಕದಲ್ಲಿ ರಂಗೇರಿದ ರಾಜ್ಯಸಭಾ ಚುನಾವಣೆ: ತೇಲಿಬಂದ ಘಟಾನುಘಟಿ ನಾಯಕರ ಹೆಸರು...!

Published : Jun 02, 2020, 04:28 PM IST

ಕೇಂದ್ರ ಚುನಾವಣಾ ಆಯೋಗ ಜೂನ್ 19ಕ್ಕೆ ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಿದೆ. ರಾಜ್ಯಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಟಿಕೆಟ್‌ಗಾಗಿ ಫೈಟಿಂಗ್ ಆರಂಭವಾಗಿದ್ದು, ಈ ಬಾರಿ ಘಟಾನುಘಟಿಗಳು ಸ್ಪರ್ಧಿಸಲಿದ್ದಾರೆ ಎನ್ನುವ ಮೂಲಗಳ ತಿಳಿದುಬಂದಿದೆ.

ಬೆಂಗಳೂರು, (ಜೂನ್.02): ಜೆಡಿಎಸ್‌ನ ಕುಪೇಂದ್ರ ರೆಡ್ಡಿ,ಕಾಂಗ್ರೆಸ್​‌ನ ಬಿ.ಕೆ. ಹರಿಪ್ರಸಾದ್, ಪ್ರೊ.ರಾಜೀವ್‌ಗೌಡ, ಬಿಜೆಪಿಯ ಪ್ರಭಾಕರ್ ಅವರ ರಾಜ್ಯಸಭೆ ಅವಧಿ ಜೂನ್ 25ಕ್ಕೆ ಕೊನೆಗೊಳ್ಳಲಿದೆ. 

ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ..! 

ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಜೂನ್ 19ಕ್ಕೆ ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಿದೆ. ರಾಜ್ಯಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಟಿಕೆಟ್‌ಗಾಗಿ ಫೈಟಿಂಗ್ ಆರಂಭವಾಗಿದ್ದು, ಈ ಬಾರಿ ಘಟಾನುಘಟಿಗಳು ಸ್ಪರ್ಧಿಸಲಿದ್ದಾರೆ ಎನ್ನುವ ಮೂಲಗಳ ತಿಳಿದುಬಂದಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!