ಹಾರೋಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಮತ್ತೊಂದು ಅಗ್ನಿ ದುರಂತ | Ramanagara | Kannada News

Published : Feb 20, 2025, 03:00 PM IST

ಹಾರೋಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಮತ್ತೊಂದು ಅಗ್ನಿ ದುರಂತ. ಬೆಂಕಿಗೆ ಮತ್ತೊಂದು ಕಾರ್ಖಾನೆ ಸುಟ್ಟು ಭಸ್ಮ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ. ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕಿನ ಕೈಗಾರಿಕಾ ಪ್ರದೇಶದ 2ನೇ ಹಂತದಲ್ಲಿರುವ ಕಾರ್ಖಾನೆ. ಎಸ್. ಎ. ಟ್ರೇಡರ್ಸ್ ಎಂಬ ಕಾರ್ಖಾನೆಯಲ್ಲಿ ಕಾಣಿಸಿಕೊಂಡಿರುವ ಬೆಂಕಿ. ವೇಸ್ಟ್ ಮ್ಯಾನೇಜ್ ಮೆಂಟ್ ಮಾಡುವ ಕಾರ್ಖಾನೆ. ಪಕ್ಕದಲ್ಲಿನ ವಾಸದ ಮನೆಗಳಿಗೂ ಬೆಂಕಿ ವ್ಯಾಪಿ ಸುವ ಭೀತಿ. ಕಾರ್ಮಿಕರನ್ನು ಖಾಲಿ ಮಾಡಿಸುತ್ತಿರುವ ಪೊಲೀಸರು Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more